ಬೆಸ್ಟ್ ಆರ್ಸಿಬಿ ಇಲೆವೆನ್ ಘೋಷಿಸಿದ ಸರ್ಕಲ್ ಆಫ್ ಕ್ರಿಕೆಟ್ ಸಂಸ್ಥೆ ! ಅತ್ಯುತ್ತಮ ಸಮತೋಲನದಿಂದ ಕೂಡಿದ ತಂಡ ಎಂದ ನೆಟ್ಟಿಗರು ! ಆಯ್ಕೆಯಾದ ಆಟಗಾರರು ಯಾರು ಯಾರು ಗೊತ್ತಾ?

ನಮಸ್ಕಾರ ಸ್ನೇಹಿತರೇ, ಇದೀಗ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಐಪಿಎಲ್ ಟೂರ್ನಿಯು ಆರಂಭವಾಗಲಿದೆ. ಕಳೆದ ಆವೃತ್ತಿಗಳಿಗಿಂತ ಈ ಬಾರಿಯ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಆರ್ಸಿಬಿ ತಂಡ ಬಲಿಷ್ಠವಾಗಿದೆ.

ಪ್ರತಿಬಾರಿಯೂ ತಂಡ ಬಲಿಷ್ಠ ವಾಗಿದ್ದರೂ ಕೂಡ ಆಟಗಾರರ ಕಳಪೆ ಫಾರ್ಮಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವುದರಲ್ಲಿ ವಿಫಲವಾಗುತ್ತಿತ್ತು. ಆದರೆ ಈ ಬಾರಿ ಎಲ್ಲಾ ಆಟಗಾರರು ಉತ್ತಮ ಫಾರ್ಮ್ ನಲ್ಲಿದ್ದು ಆರ್ಸಿಬಿ ತಂಡ ಈ ಬಾರಿ ಕಪ್ ಗೆಲ್ಲುತ್ತದೆ ಎಂದು ಭಾರಿ ನಿರೀಕ್ಷೆ ಇದೆ. ಇದೀಗ ಆಟಗಾರರ ಆಯ್ಕೆ ಕುರಿತು ಬಾರಿ ಚರ್ಚೆಗಳು ನಡೆಯುತ್ತಿದ್ದು, ಯಾವ 11 ಆಟಗಾರರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದರ ಬಗ್ಗೆ ಹಲವಾರು ಚರ್ಚೆಗಳು ಕ್ರಿಕೆಟ್ ಪಂಡಿತರ ನಡುವೆ ನಡೆಯುತ್ತಿವೆ.

ಇದೀಗ ಸರ್ಕಲ್ ಆಫ್ ಕ್ರಿಕೆಟ್ ಸಂಸ್ಥೆಯ ಕ್ರಿಕೆಟ್ ಪಂಡಿತರು ಆರ್ಸಿಬಿ ತಂಡದ ಎಲ್ಲಾ ಆಟಗಾರರನ್ನು ಪರಿಗಣನೆಗೆ ತೆಗೆದುಕೊಂಡು ಆಡುವ ಬೆಸ್ಟ್ 11 ಆಟಗಾರರ ಬಳಗವನ್ನು ಆಯ್ಕೆ ಮಾಡಿದೆ. ಈ ತಂಡ ಕೆಳಗಿನಂತಿದ್ದು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ನಲ್ಲಿ ತಿಳಿಸಿ: ದೇವದತ್ ಪಡಿಕ್ಕಲ್, ಪಾರ್ಥಿವ್ ಪಟೇಲ್, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಮೋಯಿನ್ ಆಲಿ, ಶಿವಂ ದುಬೆ, ಕ್ರಿಸ್ ಮೋರಿಸ್, ಡೇಲ್ ಸ್ಟೇನ್, ನವದೀಪ್ ಸೈನಿ, ಯುಜುವೇಂದ್ರ ಚಹಲ್, ಉಮೇಶ್ ಯಾದವ್

Facebook Comments

Post Author: RAVI