ವಿರಾಟ್ ಪರವಾಗಿ ಮಾತನಾಡಿ ಸಚಿನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ರಾಹುಲ್, ಪಾಂಡ್ಯ

ಬಾಲಿವುಡ್ ನ ಕಾಫಿ ವಿತ್ ಕರಣ್ ಕಾರ್ಯಕ್ರಮದ ಆರನೇ ಆವೃತ್ತಿಯಲ್ಲಿ ಭಾರತೀಯ ಸ್ಟಾರ್ ಆಟಗಾರರಾದ ರಾಹುಲ್ ಗಾಂಧಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಒಂದು ಪ್ರಶ್ನೆಗೆ ಉತ್ತರಿಸುವಾಗ ವಿರಾಟ್ ಕೊಹ್ಲಿ ರವರ ಪರವಾಗಿ ಮಾತನಾಡಿದ್ದಕ್ಕಾಗಿ ಸಚಿನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಷ್ಟಕ್ಕೂ ವಿಷಯದ ಮೂಲವೇನು ಗೊತ್ತಾ? ಬಾಲಿವುಡ್ ನ ಖ್ಯಾತ ನಿರ್ಮಾಪಕರಾಗಿರುವ ಹಾಗೂ ನಿರ್ದೇಶಕರಾಗಿರುವ ಕರಣ್ ಜೋಹರ್ ಅವರು ನಡೆಸಿಕೊಡುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ರಾಹುಲ್ ಹಾಗೂ ಪಾಂಡ್ಯ ಅತಿಥಿಗಳಾಗಿ ಆಗಮಿಸಿದ್ದರು, ಇದೇ ವೇಳೆ ಭಾರತೀಯ ಕ್ರಿಕೆಟ್ […]

ಮಗಳ ಹೆಸರು ಬಹಿರಂಗ ಪಡಿಸಿದ ರೋಹಿತ್ ಶರ್ಮ: ಏನು ಗೊತ್ತಾ ??

ಭಾರತದ ಸ್ಫೋಟದ ಆರಂಭಿಕ ಬ್ಯಾಟ್ಸ್ಮನ್ ಆಗಿರುವ ರೋಹಿತ್ ಶರ್ಮಾ ರವರು 2018ನೇ ವರ್ಷದ ಅಂತ್ಯದಲ್ಲಿ ತಂದೆ ಯಾಗಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಮೊಟಕುಗೊಳಿಸಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು ಭಾರತಕ್ಕೆ ಆಗಮಿಸಿದ್ದರು. ಪತ್ನಿ ರಿತಿಕಾ ಹಾಗೂ ರೋಹಿತ್ ಶರ್ಮಾ ಅವರಿಗೆ ಮುದ್ದಾದ ಹೆಣ್ಣು ಮಗು ಜನಿಸಿತ್ತು. ಹಲವಾರು ರೋಹಿತ್ ಶರ್ಮ ಅಭಿಮಾನಿಗಳು ಮಗಳ ಹೆಸರು ಏನಿರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದರು. ಈ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಲು ಇತ್ತೀಚೆಗೆ ರೋಹಿತ್ ಶರ್ಮಾ ರವರು ತಮ್ಮ ಪುಟ್ಟ ಮಗಳು ತಮ್ಮ […]

error: Content is protected !!