ದಿನಾಂಕ: 16-08-2018 : ಹೇಗಿದೆ ನಿಮ್ಮ ಇಂದಿನ ಭವಿಷ್ಯ ಒಮ್ಮೆ ಓದಿ

ದೈವಜ್ಞ ಶ್ರೀ ವಾಮಾನಚಾರ್ಯರು ಜ್ಯೋತಿಷ್ಯ ಮಾಂತ್ರಿಕರು ಜ್ಯೋತಿಷ್ಯ ಸಲಹೆ ಹಾಗೂ ನಿಮ್ಮ ಸರ್ವಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ಸಮಸ್ಯೆ ಏನೇ ಇರಲಿ ಏಷ್ಟೇ ಕರಠಿಣವಾಗಿರಲಿ ಶಾಶ್ವತ ಪರಿಹಾರ 9380190164


ಮೇಷ(16 ಆಗಸ್ಟ್, 2018)

ಮಳೆ ಪ್ರಣಯದ ದ್ಯೋತಕವಾಗಿದೆ ಮತ್ತು ನೀವು ದಿನವಿಡೀ ನಿಮ್ಮ ಜೀವನ ಸಂಗಾತಿಯ ಜೊತೆ ಇದೇ ಭಾವಪರವಶತೆಯನ್ನು ಹೊಂದುವಿರಿ.
ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇಲವು ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಪ್ರತಿಯೊಬ್ಬರೂ ಇಂದು ನಿಮ್ಮ ಸ್ನೇಹಿತರಾಗಯಸುತ್ತಾರೆ ಮತ್ತು ನಿಮಗೆ ಇದರಿಂದ ಸಂತೋಷವೆನಿಸುತ್ತದೆ. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. ನೀವು ಒಂದು ಕಠಿಣವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದರಿಂದ ಸ್ನೇಹಿತರು ನಿಮ್ಮನ್ನು ಶ್ಲಾಘಿಸುತ್ತಾರೆ. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 7

ವೃಷಭ(16 ಆಗಸ್ಟ್, 2018)

ನೀವು ಪ್ರೀತಿಯಲ್ಲಿರುವ ಅದ್ಭುತ ಭಾವನೆ ಹೊಂದುತ್ತೀರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ನಿಮ್ಮ ಪ್ರೀತಿ – ಸಾಂಗತ್ಯ ಮತ್ತು ಬಂಧ ಏರಿಕೆಯಲ್ಲಿರುತ್ತವೆ. ನಿಮ್ಮ ಪ್ರೇಮ ಜೀವನ ಇಂದು ಒಂದು ಸುಂದರ ತಿರುವನ್ನು ತೆಗೆದುಕೊಳ್ಳುತ್ತದೆ. ನೀವು ಕೆಲಸದಲ್ಲಿ ಅಭಿನಂದನೆಗಳನ್ನು ಪಡೆಯಬಹುದು. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ಪ್ರೀತಿ ಮತ್ತು ಉತ್ತಮ ಆಹಾರಗಳು ವೈವಾಹಿಕ ಜೀವನದ ಮೂಲಭೂತ ಅಂಶಗಳಾಗಿವೆ; ಮತ್ತು ನೀವು ಇಂದು ಅದರ ಅತ್ಯುತ್ತಮ ಅನುಭವವನ್ನು ಹೊಂದುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 7

ಮಿಥುನ(16 ಆಗಸ್ಟ್, 2018)

ನೀವು ಇಂದು ಜನರೊಡನೆ ಬೆರೆಯಲು ಬಿಡುವಿನ ವೇಳೆಯನ್ನು ಹೊಂದಿದ್ದೀರಿ ಮತ್ತು ನೀವು ಅಧಿಕವಾಗಿ ಮಾಡಬಯಸುವ ವಿಷಯಗಳನ್ನು ಮಾಡುತ್ತೀರಿ. ಇದು ನಿಮ್ಮ ವೈವಾಹಿಕ ಜೀವನದ ಅತ್ಯಂತ ಕಷ್ಟದ ದಿನಗಳಲ್ಲಿ ಒಂದಾಗಿರಬಹುದು. ನಿಮ್ಮ ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ.
ಒತ್ತಡ ತೊಡೆದುಹಾಕಲು ನಿಮ್ಮ ಮಕ್ಕಳ ಜೊತೆ ನಿಮ್ಮ ಅಮೂಲ್ಯ ಸಮಯ ಕಳೆಯಿರಿ. ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತ ಆಧ್ಯಾತ್ಮಿಕ ಮತ್ತು ಭಾವನಾತ್ಮಕ ವ್ಯಕ್ತಿತ್ವವಾಗಿರುತ್ತಾರೆ. ನೀವೇ ಮರುಚೈತನ್ಯ ಹೊಂದುತ್ತೀರಿ. ಧಾರ್ಮಿಕ ಸ್ಥಳಕ್ಕೆ ಅಥವಾ ಸಂಬಂಧಿಗಳ ಭೇಟಿ ಸಾಧ್ಯವಿದೆ. ಇಂದು ಆನಂದ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಕೋಪಗೊಳ್ಳಬಹುದು. ಆದ್ದರಿಂದ, ಎಚ್ಚರದಿಂದಿರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ 9380190164

ಅದೃಷ್ಟ ಸಂಖ್ಯೆ: 5

ಕರ್ಕಾಟಕ(16 ಆಗಸ್ಟ್, 2018)

ಭೇಟಿ ನೀಡುವ ಸಂಬಂಧಿಗಳು ನೀವು ಅಂದುಕೊಂಡಿದ್ದಕ್ಕಿಂತ ಚೆನ್ನಾಗಿರಬಹುದು.
ಈ ದಿನ ಪ್ರಮುಖ ಜನರು ವಿಶೇಷ ವರ್ಗ ಹೊಂದಿರುವ ಯಾವುದಕ್ಕಾದರೂ ಹಣಕಾಸು ನೀಡಲು ಸಿದ್ಧವಾಗಿರುತ್ತಾರೆ. ನಿಮ್ಮ ಸಂಗಾತಿಯ ಜೊತೆ ಹೊರಹೋಗುವಾಗ ಸಭ್ಯತೆಯಿಂದ ವರ್ತಿಸಿ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ. ನೀವು ಒಂದು ಪರಿಸ್ಥಿತಿಯಿಂದ ಓಡಿಹೋದಲ್ಲಿ – ಇದು ನಿಮ್ಮನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಸರಿಸುತ್ತದೆ. ನೀವು ದಿನಸಿ ಶಾಪಿಂಗ್ ಬಗ್ಗೆ ನಿಮ್ಮ ಸಂಗಾತಿಯ ಮೇಲೆ ಮುನಿಸಿಕೊಳ್ಳಬಹುದು.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 8

ಸಿಂಹ(16 ಆಗಸ್ಟ್, 2018)

ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಒಬ್ಬ ವಿನಯಶೀಲ ವ್ಯಕ್ತಿ ಅಪಥ್ಯವಾದ ಮಾತನಾಡುವ ಮೊದಲು ಎರಡು ಬಾರಿ ಯೋಚಿಸುತ್ತಾರೆ ಹಾಗೂ ಆದರೂ ಹಾಗೆ ಮಾತನಾಡಲೇಬೇಕಾದಲ್ಲಿ ಅದನ್ನು ತುಂಬ ಜಾಣತನ ಮತ್ತು ಸೌಜನ್ಯದಿಂದ ಮಾಡುತ್ತಾರೆ. ಹೀಗಾಗಿ ಸೌಜನ್ಯದ ಅಭ್ಯಾಸವನ್ನು ಬೆಳೆಸಿಕೊಳ್ಳುವುದು ಒಳ್ಳೆಯದು. ಪರಿಚಿತರು ಮತ್ತು ಅವರ ಉದ್ದೇಶಗಳ ಬಗ್ಗೆ ಅವಸರದ ತೀರ್ಮಾನ ಕೈಗೊಳ್ಳಬೇಡಿ -ಅವರು ಒತ್ತಡದಲ್ಲಿರಬಹುದು ಮತ್ತು ಅವರಿಗೆ ನಿಮ್ಮ ಸಹಾನುಭೂತಿ ಮತ್ತು ತಿಳುವಳಿಕೆಯ ಅಗತ್ಯವಿರುತ್ತದೆ. ನಿಮ್ಮ ಒತ್ತಡದ ಕೆಲಸದ ವೇಳಾಪಟ್ಟಿಯಿಂದಾಗಿ ಪ್ರಣಯ ಇಂದು ಅನಿಶ್ಚಿತವಾಗಿರುತ್ತದೆ. ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ. ಅನಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ನೀವು ಇಂದು ನಿಮ್ಮ ಸಂಗಾತಿಯ ಜೊತೆಗಿನ ಭಾವನಾತ್ಮಕ ಬಂಧವನ್ನು ನೀವು ಅನುಮಾನಿಸಬಹುದು ಹಾಗೂ ಇದು ತಪ್ಪಾಗಿರುತ್ತದೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 7

ಕನ್ಯಾ(16 ಆಗಸ್ಟ್, 2018)

ನಿಮ್ಮ ಯೋಜನೆಗಳು ಒಬ್ಬ ಅನಿರೀಕ್ಷಿತ ಅತಿಥಿಯ ಕಾರಣ ಹಾಳಾಗಬಹುದು, ಆದರೆ ಇದು ನಿಮ್ಮ ದಿನವನ್ನು ಉತ್ತಮವಾಗಿಸುತ್ತದೆ.
ಈ ದಿನ ನಿಮ್ಮ ಅಚ್ಚುಮೆಚ್ಚಿನವರನ್ನು ಕ್ಷಮಿಸಲು ಮರೆಯಬೇಡಿ. ನಿಮ್ಮ ಮೇಲಿನವರು ಇಂದು ನಿಮ್ಮ ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳದಿರಬಹುದು. ಆದರೆ, ತಾಳ್ಮೆಯಿಂದಿರಿ, ಅವರು ಶೀಘ್ರದಲ್ಲೇ ಅರ್ಥ ಮಾಡಿಕೊಳ್ಳುತ್ತಾರೆ. ರಹಸ್ಯ ಶತ್ರುಗಳು ನಿಮ್ಮ ಬಗ್ಗೆ ವದಂತಿಗಳು ಹರಡಲು ಉತ್ಸಾಹಿಗಳಾಗಿರುತ್ತಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 5

ತುಲಾ(16 ಆಗಸ್ಟ್, 2018)

ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಕೆಲಸದಲ್ಲಿ ಎಲ್ಲವೂ ಚೆನ್ನಾಗಿರುವಂತೆ ತೋರುತ್ತದೆ. ನಿಮ್ಮ ಮನಸ್ಥಿತಿ ದಿನವಿಡೀ ಚೆನ್ನಾಗಿರುತ್ತದೆ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳು ಮಾಡಬಹುದು. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಹೊಸ ತಂತ್ರಗಳಿಗೆ ಹೊಂದಿಕೊಳ್ಳಿ -ನಿಮ್ಮ ಶೈಲಿ ಮತ್ತು ಆಸಕ್ತಿಕರವಾಗಿ ಕೆಲಸ ಮಾಡುವ ನಿಮ್ಮ ವಿಧಾನ ನಿಮ್ಮನ್ನು ನಿಕಟವಾಗಿ ವೀಕ್ಷಿಸುತ್ತಿರುವವರಿಗೆ ಆಸಕ್ತಿ ತರಬಹುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 7

ವೃಶ್ಚಿಕ(16 ಆಗಸ್ಟ್, 2018)

ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನೀವು ಒಂದೊಂಳ್ಳೆಯ ಆರೋಗ್ಯ ಹೊಂದಿರುವುದರಿಂದ ಅದು ನಿಮಗೆ ಯಶಸ್ಸು ನೀಡುವ ಸಾಧ್ಯತೆಯಿದೆ. ಆದರೆ ನಿಮ್ಮ ಶಕ್ತಿಯನ್ನು ನಾಶಪಡಿಸುವ ಎಲ್ಲವನ್ನೂ ನೀವಿಂದು ತಪ್ಪಿಸಬೇಕು. ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ಪ್ರೀತಿಯಲ್ಲಿ ಒಂದು ಅವಸರದ ಹೆಜ್ಜೆಯನ್ನು ತಪ್ಪಿಸಿ. ಜಂಟಿ ಯೋಜನೆಗಳು ಮತ್ತು ಪಾಲುದಾರಿಕೆಗಳಿಂದ ದೂರವಿರಿ. ನಿಮ್ಮ ಸಮಯ ಮತ್ತು ಶಕ್ತಿಯನ್ನು ಇತರರಿಗೆ ಸಹಾಯ ಮಾಡಲು ಸಮರ್ಪಿಸಿ – ಆದರೆ ನಿಮಗೆ ಸಂಬಂಧಿಸಿರದ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಡಿ. ನಿಮ್ಮ ಸಂಗಾತಿ ಇಂದು ನಿಮ್ಮ ದೈನಂದಿನ ಅಗತ್ಯಗಳನ್ನು ಈಡೇರಿಸುವುದನ್ನು ನಿಲ್ಲಿಸಬಹುದು ಹಾಗೂ ಅಂತಿಮವಾಗಿ ಇದು ನಿಮ್ಮ ಮನಸ್ಥಿತಿಯನ್ನು ಹಾಳುಗೆಡವಬಹುದು.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 9

ಧನಸ್ಸು(16 ಆಗಸ್ಟ್, 2018)

ಧರ್ಮಾರ್ಥ ಮತ್ತು ಸಮಾಜ ಸೇವೆ ಇಂದು ನಿಮ್ಮನ್ನು ಸೆಳೆಯುತ್ತವೆ – ನೀವು ಧರ್ಮಾರ್ಥ ಕಾರಣಕ್ಕಾಗಿ ನಿಮ್ಮ ಸಮಯ ವ್ಯಯಿಸಿದಲ್ಲಿ ಅಗಾಧವಾದ ವ್ಯತ್ಯಾಸ ಉಂಟುಮಾಡಬಹುದು. ಇದು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯುತ್ತಮ ದಿನವಾಗಿರಬಹುದು. ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ ತಾರೆಗಳು ನಿಮಗೆ ಹಣಕಾಸು ಸುಲಭವಾಗಿ ದೊರಕುವಂತೆ ಮಾಡುತ್ತದೆ. ಅಗತ್ಯವಿದ್ದರೆ ಸ್ನೇಹಿತರು ನಿಮ್ಮ ನೆರವಿಗೆ ಬರಬಹುದು. ಈ ದಿನ ಒಂದು ಸುಂದರ ಸಂದೇಶದೊಂದಿಗೆ ಆನಂದ ಮತ್ತು ಸಂತೋಷದಿಂದ ತುಂಬಿದೆ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು ಅವುಗಳನ್ನು ಹಾಳುಮಾಡಬಹುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 6

ಮಕರ(16 ಆಗಸ್ಟ್, 2018)

ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ.
ಆನಂದದ ದಿನಕ್ಕಾಗಿ ಮಾನಸಿಕ ಒತ್ತಡವನ್ನು ತಪ್ಪಿಸಿ. ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಮೊಮ್ಮಕ್ಕಳು ಅಪಾರ ಸಂತೋಷದ ಮೂಲವಾಗುತ್ತಾರೆ. ನೀವು ಇಂದು ಕೆಲಸದಲ್ಲಿ ತಲೆನೋವು ಅನುಭವಿಸಬಹುದಾಗಿದ್ದು ಮುಖ್ಯವಾದ ಕೆಲಸಗಳನ್ನು ಮಾಡಲು ನೀವು ಇಂದು ಫಾರ್ಮ್‌ನಲ್ಲಿಲ್ಲವೆಂದು ನಿಮಗನಿಸಬಹುದು. ನೀವು ಶಾಪಿಂಗ್ ಹೋಗುತ್ತಿದ್ದಲ್ಲಿ ದುಂದುವೆಚ್ಛವನ್ನು ತಪ್ಪಿಸಿ. ಇಂದು ನಿಮ್ಮ ಸಂಗಾತಿ ನಿಜವಾಗಿಯೂ ವಿಲಕ್ಷಣವಾಗಿ ವರ್ತಿಸಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 6

ಕುಂಭ(16 ಆಗಸ್ಟ್, 2018)

ನೀವು ಯಾವಾಗಲೂ ಪರಸ್ಪರರ ಪ್ರೀತಿಯಲ್ಲಿದ್ದೀರೆಂದು ಅನಿಸುವುದರಿಂದ ಭೌತಿಕ ಅಸ್ತಿತ್ವಕ್ಕೆ ಯಾವುದೇ ಮಹತ್ವವಿರುವುದಿಲ್ಲ.
ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ರತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ನಿಮ್ಮ ಜೀವನದಲ್ಲಿ ಅತ್ಯಂತ ಮಹತ್ವಪೂರ್ಣ ವ್ಯಕ್ತಿಗಳಿಗೆ ನಿಮ್ಮ ವಾದವನ್ನು ಮಂಡಿಸುವಲ್ಲಿ ತೊಂದರೆ ಹೊಂದಿರುತ್ತೀರಿ. ನೀವು ಕೆಲಸದಲ್ಲಿ ದಿನವಿಡೀ ಆಫ್ ಆಗಿರಬಹುದು, ಇದು ನಿಮ್ಮ ಕೆಲಸದ ಗುಣಮಟ್ಟವನ್ನು ಹಾಳುಮಾಡಬಹುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಮದುವೆ ಒಂದು ವರ, ಮತ್ತು ಇಂದು ನೀವು ಅದನ್ನು ಅನುಭವಿಸುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 4

ಮೀನ(16 ಆಗಸ್ಟ್, 2018)

ಇಂದು ಮಾಡಿದ ಹೂಡಿಕೆ ಲಾಭದಾಯಕವಾಗಿದ್ದರೂ ನೀವು ಬಹುಶಃ ಪಾಲುದಾರರಿಂದ ವಿರೋಧ ಎದುರಿಸುತ್ತೀರಿ. ನೀವು ನಿಮ್ಮ ಕೌಶಲ್ಯವನ್ನು ಅಳವಡಿಸಿದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ. ಒಬ್ಬ ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ ನಿಮ್ಮ ಇಡೀ ದಿನವನ್ನು ಉಜ್ವಲಗೊಳಿಸುತ್ತದೆ. ಅನಿರೀಕ್ಷಿತ ಪ್ರಣಯ ಭಾವ ಸಂಜೆಯ ಹೊತ್ತಿಗೆ ನಿಮ್ಮ ಮನಸ್ಸನ್ನು ಆವರಿಸುತ್ತದೆ. ಪ್ರಯಾಣಿಸುತ್ತಿದ್ದಲ್ಲಿ ನೀವು ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಳ್ಳುತ್ತೀರೆಂದು ಖಚಿತಪಡಿಸಿಕೊಳ್ಳಿ. ಈ ದಿನ ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನಗಳಲ್ಲಿ ಒಂದಾಗಿರಬಹುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9380190164

ಅದೃಷ್ಟ ಸಂಖ್ಯೆ: 1

Post Author: Ravi Yadav