ದಿನಾಂಕ: 14-10-2018 : ನಿಮ್ಮ ಇಂದಿನ ಭವಿಷ್ಯವನ್ನು ತಿಳಿದುಕೊಳ್ಳಿ

ಜ್ಯೋ|| ವಿದ್ವಾನ್ ಶ್ರೀ ವಾಮಾನಚಾರ್ಯರು9945996688
ಶ್ರೀ ಕ್ಷೇತ್ರ ಕೊಲ್ಲುರು ಮೂಕಾಂಬಿಕ ದೈವಜ್ಞ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ
ಶಾಶ್ವತ ಪರಿಹಾರ 9945996688

ಮೇಷ(14 ಅಕ್ಟೋಬರ್, 2018)

ಮೋಜಿಗಾಗಿ ಹೊರಹೋಗುವವರಿಗೆ ಸಂತೋಷ ಮತ್ತು ಆನಂದವನ್ನು ಹಂಚಿಕೊಳ್ಳಿ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನಕಲ್ಪನೆಯನ್ನು ಬಳಸಿ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ ಶಾಂತಿಯನ್ನು ಹಾಳು ಮಾಡಬಹುದು. ನೀವು ಅವರ ಸಲಹೆಯನ್ನು ಪಾಲಿಸಬೇಕು. ಅವರಿಗೆ ನೋವುಂಟುಮಾಡದಿರಲು ಆಜ್ಞಾಧಾರಕರಾಗಿರುವುದು ಒಳ್ಳೆಯದು. ನಿಮ್ಮ ಪ್ರೇಮ ಸಂಗಾತಿನಿಜಕ್ಕೂ ಇಂದು ಅದ್ಭುತವಾದದ್ದನ್ನು ಏನೋ ತರುತ್ತಾರೆ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಇಂದು, ನಿಮ್ಮ ಸಂಗಾತಿಯ ಮುಗ್ಧ ನಡವಳಿಕೆ ನಿಮ್ಮ ದಿನವನ್ನು ಅಸಾಧಾರಣವಾಗಿಸುತ್ತದೆ!

ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 6

[do_widget id=et_ads-2]

ವೃಷಭ(14 ಅಕ್ಟೋಬರ್, 2018)

ಹೆಚ್ಚಿನ ಕ್ಯಾಲೊರಿ ಆಹಾರವನ್ನು ತಪ್ಪಿಸಿ ಮತ್ತು ನಿಮ್ಮ ವ್ಯಾಯಾಮವನ್ನು ತಪ್ಪದೆ ಮಾಡಿ. ಇದು ಮತ್ತೊಂದು ಚೈತನ್ಯದಾಯಕ ದಿನವಾಗಿರುತ್ತದೆ ಮತ್ತು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ನಿಮ್ಮ ಕುಟುಂಬಕ್ಕೆ ಸೂಕ್ತ ಸಮಯ ನೀಡಿ. ನೀವುಅವರ ಸಲುವಾಗಿ ಕಾಳಜಿ ವಹಿಸುತ್ತೀರೆಂದು ಅವರಿಗೆ ಅರ್ಥವಾಗಲಿ. ಅವರೊಂದಿಗೆ ನಿಮ್ಮ ಗುಣಮಟ್ಟದ ಸಮಯ ಕಳೆಯಿರಿ. ದೂರು ನೀಡಲು ಯಾವುದೇ ಅವಕಾಶ ನೀಡಬೇಡಿ. ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ – ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ನಿಮ್ಮ ದಾರಿಯಲ್ಲಿ ಯಾರೇ ಬಂದರೂ ಸಭ್ಯರೂ ಮತ್ತು ಆಕರ್ಷಕರೂ ಆಗಿರಿ – ನಿಮ್ಮ ಇಂದ್ರಜಾಲದಂಥ ಆಕರ್ಷಣೆಯ ಹಿಂದಿನ ರಹಸ್ಯ ಕಲವರಿಗೆ ಮಾತ್ರವೇತಿಳಿದಿದೆ. ಇಂದು, ನೀವು ಮತ್ತೆ ನಿಮ್ಮ ಸಂಗಾತಿಯ ಜೊತೆ ಪ್ರೀತಿಯಲ್ಲಿ ಬೀಳುತ್ತೀರಿ.

ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688
ಅದೃಷ್ಟ ಸಂಖ್ಯೆ: 5

[do_widget id=et_ads-3]

ಮಿಥುನ(14 ಅಕ್ಟೋಬರ್, 2018)

ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ಯೋಜಿತವಲ್ಲದ ಮೂಲಗಳಿಂದ ಹಣದ ಲಾಭ ನಿಮ್ಮ ದಿನವನ್ನು ಬೆಳಗಿಸುತ್ತದೆ. ನಿಮ್ಮ ಮಕ್ಕಳು ಜೊತೆ ನಿಮ್ಮ ಅಮೂಲ್ಯ ಸಮಯಕಳೆಯಿರಿ. ಇದು ಚಿಕಿತ್ಸೆಯ ಅತ್ಯುತ್ತಮ ರೂಪ. ಅವರು ಅನಿಯಮಿತ ಆನಂದದ ಮೂಲವಾಗಿರುತ್ತಾರೆ. ಪ್ರೀತಿ ನಿಮ್ಮ ಪ್ರೀತಿಪಾತ್ರರೊಡನೆ ಹಂಚಿಕೊಳ್ಳಬೇಕಾದ ಭಾವನೆ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಸಂಗಾತಿಯ ನಿಜವಾಗಿಯೂ ನಿಮ್ಮ ದೇವತೆಯಾಗಿದ್ದಾಳೆ, ಮತ್ತು ನೀವು ಇಂದು ಇದನ್ನು ತಿಳಿಯುತ್ತೀರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 4

[do_widget id=et_ads-4]

ಕರ್ಕಾಟಕ(14 ಅಕ್ಟೋಬರ್, 2018)

ನಿಮ್ಮ ಹೆಂಡತಿಯ ಜೊತೆ ಕುಟುಂಬದ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಮ್ಮನ್ನು ನೀವೇ ಒಂದು ಪ್ರೀತಿಯ ಪೋಷಿಸುವ ಜೋಡಿಯೆನ್ನುವುದನ್ನು ಪುನಃ ಕಂಡುಹಿಡಿಯಲು ಸ್ವಲ್ಪ ಸಮಯ ಖರ್ಚು ಮಾಡಿ. ನಿಮ್ಮ ಮಕ್ಕಳೂ ಕೂಡ ಮನೆಯಲ್ಲಿನಶಾಂತಿ ಸಾಮರಸ್ಯದ ವಾತಾವರಣವನ್ನು ಆವಾಹಿಸಿಕೊಳ್ಳುತ್ತಾರೆ. ಇದು ಪರಸ್ಪರ ಸಂಪರ್ಕದಲ್ಲಿ ನಿಮ್ಮ ಮಾತುಕತೆಗೆ ನಿಮಗೆ ಹೆಚ್ಚಿನ ಸ್ವಾಭಾವಿಕತೆ ಮತ್ತು ಸ್ವಾತಂತ್ರ್ಯ ನೀಡುತ್ತದೆ. ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ಮಕ್ಕಳು ನಿಮಗೆ ಮನೆಕೆಲಸಗಳನ್ನು ಮಾಡಲು ಸಹಾಯ ಮಾಡುತ್ತಾರೆ. ಪ್ರೀತಿಯ ಶಕ್ತಿ ನಿಮಗೆ ಪ್ರೀತಿಸಲು ಒಂದು ಕಾರಣ ನೀಡುತ್ತದೆ. ನಿಮ್ಮ ಅಭಿಪ್ರಾಯ ಕೇಳಿದಾಗ ಅದನ್ನು ವ್ಯಕ್ತಪಡಿಸಲು ನಾಚಬೇಡಿ -ಇದಕ್ಕೆ ನಿಮಗೆ ತುಂಬ ಮೆಚ್ಚುಗೆ ಸಿಗುತ್ತದೆ. ನಿಮ್ಮ ಸಂಗಾತಿಯಿಂದ ನೀವುಇಂದು ವಿಶೇಷ ಗಮನ ಪಡೆಯುತ್ತೀರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688
ಅದೃಷ್ಟ ಸಂಖ್ಯೆ: 7

[do_widget id=et_ads-5]

ಸಿಂಹ(14 ಅಕ್ಟೋಬರ್, 2018)

ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ ಮತ್ತು ನೀವು ಇದನ್ನು ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಬಳಸಬೇಕು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಸಂಬಂಧಿಗಳಿದ್ದಲ್ಲಿ ಸಣ್ಣ ಪ್ರಯಾಣ ನಿಮ್ಮ ದೈನಂದಿನ ಒತ್ತಡದ ಜೀವನದಿಂದನಿಮಗೆ ಸುಖ ಮತ್ತು ವಿಶ್ರಾಂತಿಯನ್ನು ತರುತ್ತದೆ ಇತರರ ಹಸ್ತಕ್ಷೇಪ ವ್ಯಾಜ್ಯವುಂಟುಮಾಡುತ್ತದೆ. ಇಂದು ನೀವು ನಿಜವಾಗಿಯೂ ಲಾಭ ಪಡೆಯಬಯಸಿದರೆ – ಇತರರು ನೀಡಿದ ಸಲಹೆಯನ್ನುಕೇಳಿ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಇದು ಆಹಾರ, ನೈರ್ಮಲ್ಯ, ಹಾಗೂ ಇತರ ಗೃಹಬಳಕೆಯ ಕೆಲಸಗಳಿಂದಾಗಿರಬಹುದು ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 5

[do_widget id=et_ads-6]

ಕನ್ಯಾ(14 ಅಕ್ಟೋಬರ್, 2018)

ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲುಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಪ್ರಮುಖಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನೀವು ಇಂದು ನಿಮ್ಮ ಜೀವನ ಸಂಗಾತಿಯ ಪ್ರೀತಿಯ ಬೆಚ್ಚನೆಯ ಭಾವವನ್ನು ಅನುಭವಿಸುತ್ತೀರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 4

[do_widget id=et_ads-7]

ತುಲಾ (14 ಅಕ್ಟೋಬರ್, 2018)

ನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ ಕಡಿವಾಣ ಹಾಕಿ. ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು ತರುವುದು. ಇಂದು, ನೀವು ಪ್ರೀತಿ ಎಲ್ಲದಕ್ಕೂ ಪರ್ಯಾಯವಾಗಿದೆಎಂದು ಅರ್ಥ ಮಾಡಿಕೊಳ್ಳುತ್ತೀರಿ. ಧರ್ಮಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳಲಾಗುವುದು. ನಿಮ್ಮ ಸಂಗಾತಿ ನಿಮ್ಮನ್ನು ನಿರಾಸೆಗೊಳಿಸುತ್ತಾರೆ ಮತ್ತು ಇದು ನೀವು ಮದುವೆಯನ್ನು ಮುರಿಯಲು ಪ್ರೇರೇಪಿಸಬಹುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 6

[do_widget id=et_ads-8]

ವೃಶ್ಚಿಕ(14 ಅಕ್ಟೋಬರ್, 2018)

ಜನರನ್ನು ನಿಮ್ಮಿಷ್ಟದಂತೆ ನಡೆದುಕೊಳ್ಳುವಂತೆ ಒತ್ತಾಯಿಸಬೇಡಿ. ಇತರರ ಬಯಕೆ ಮತ್ತು ಆಸಕ್ತಿಯ ಬಗ್ಗೆ ಯೋಚಿಸಿದಲ್ಲಿ ನಿಮಗೆಅನಿಯಮಿತ ಸಂತೋಷ ಬರುತ್ತದೆ. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಪ್ರೀತಿ – ಸಾಂಗತ್ಯ ಮತ್ತು ಬಂಧಏರಿಕೆಯಲ್ಲಿರುತ್ತವೆ. ನಿಮ್ಮ ನಗು ಯಾವುದೇ ಅರ್ಥ ಹೊಂದಿಲ್ಲ – ನಗುವಿಗೆ ಧ್ವನಿಯಿಲ್ಲ – ನಿಮ್ಮ ಸಂಗವಿಲ್ಲದಿದ್ದಾಗ ಹೃದಯಬಡಿಯುವುದನ್ನು ಮರೆಯುತ್ತದೆ. ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಅಗುವ -ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ. ನಿಮ್ಮ ಸಂಗಾತಿಯ ಆರೋಗ್ಯದಿಂದಾಗಿಯಾರನ್ನಾದರೂ ಭೇಟಿಯಾಗುವ ನಿಮ್ಮ ಯೋಜನೆ ಹಾಳಾದಲ್ಲಿ ನೀವು ಒಟ್ಟಿಗೆ ಇನ್ನೂ ಉತ್ತಮವಾಗಿ ಕಲ ಕಳೆಯುತ್ತೀರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 8

[do_widget id=et_ads-9]

ಧನಸ್ಸು(14 ಅಕ್ಟೋಬರ್, 2018)

ನಗು ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರವಾದ್ದರಿಂದ ನಕ್ಕುಬಿಡಿ. ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಕುಟುಂಬದಲ್ಲಿ ತೊಂದರೆಯುಂಟಾಗಬಹುದು. ಕುಟುಂಬದ ಜವಾಬ್ದಾರಿಗಳ ಬಗ್ಗೆ ನಿಮ್ಮ ಉದಾಸೀನತೆ ಅವರಿಗೆಸಿಟ್ಟು ತರಬಹುದು. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನ. ಮಹಿಳೆಯರು ಶುಕ್ರನಿಂದ ಮತ್ತು ಪುರುಷರು ಮಂಗಳನಿಂದ, ಆದರೆಇದು ಶುಕ್ರ ಹಾಗು ಮಂಗಳಗಳು ಒಬ್ಬರಲ್ಲೊಬ್ಬರು ಲೀನವಾಗುವ ದಿನ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 5

[do_widget id=et_ads-10]

ಮಕರ(14 ಅಕ್ಟೋಬರ್, 2018)

ಯಾವುದಾದರೂ ಸೃಜನಾತ್ಮಕ ಕೆಲಸದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಸೋಮಾರಿಯಾಗಿ ಕುಳಿತುಕೊಳ್ಳುವ ನಿಮ್ಮಅಭ್ಯಾಸ ಮಾನಸಿಕ ಶಾಂತಿಗೆ ಮಾರಣಾಂತಿಕವಾಗಬಹುದು. ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣಮಾಡುತ್ತೀರಿ. ಕೋಪ ಅಲ್ಪಾವಧಿ ಹಾಗೂ ಅದು ನಿಮ್ಮನ್ನು ತೊಂದರೆಯಲ್ಲಿ ಸಿಲುಕಿಸಬಹುದೆಂದು ಅರ್ಥ ಮಾಡಿಕೊಳ್ಳುವ ಸಮಯ. ಪ್ರತಿ ದಿನ ಪ್ರೀತಿಯಲ್ಲಿ ಬೀಳುವ ನಿಮ್ಮ ಸ್ವಭಾವವನ್ನು ಬದಲಾಯಿಸಿ. ನಿಮ್ಮ ವಸ್ತುಗಳ ಬಗ್ಗೆ ಅಸಡ್ಡೆ ಹೊಂದಿದ್ದಲ್ಲಿ ನಷ್ಟ ಅಥವಾ ಕಳ್ಳತನ ಆಗಬಹುದು. ನೀವು ಕುಟುಂಬದ ಸದಸ್ಯರಿಂದ ಕಠಿಣ ಸಮಯವನ್ನು ಎದುರಿಸಬಹುದು, ಆದರೆ ದಿನದ ಕೊನೆಯಲ್ಲಿ, ನಿಮ್ಮ ಸಂಗಾತಿ ನಿಮ್ಮನ್ನು ಶಾಂತಗೊಳಿಸುತ್ತಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 5

[do_widget id=et_ads-11]

ಕುಂಭ(14 ಅಕ್ಟೋಬರ್, 2018)

ನೀವು ನಿಮ್ಮನ್ನುಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ನಿಮ್ಮಲ್ಲಿಕೆಲವು ಆಭರಣ ಅಥವಾ ಗೃಹಬಳಕೆಯ ಸಾಧನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ನೀವು ಮೊದಲ ನೋಟದಲ್ಲೇ ಪ್ರೀತಿಯಲ್ಲಿ ಬೀಳಬಹುದು. ಹೊರಸ್ಥಳಕ್ಕೆಪ್ರಯಾಣ ಆರಾಮದಾಯಕವಾಗಿರುವುದಿಲ್ಲ-ಆದರೆ ಇದು ಪ್ರಮುಖ ಸಂಪರ್ಕಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಇಂದು, ನೀವು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ಸಮಯವನ್ನು ಕಳೆಯುತ್ತೀರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688

ಅದೃಷ್ಟ ಸಂಖ್ಯೆ: 3

[do_widget id=et_ads-12]

ಮೀನ(14 ಅಕ್ಟೋಬರ್, 2018)

ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ. ನೀವು ಜನರು ನಿಮ್ಮಿಂದ ಏನು ಬಯಸುತ್ತಾರೆಂದು ನಿಖರವಾಗಿ ತಿಳಿದಿರುವಂತೆ ತೋರುತ್ತದೆ -ಆದರೆ ಇಂದುನಿಮ್ಮ ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲು ಪ್ರಯತ್ನಿಸಿ. ಕುಟುಂಬದ ಸದಸ್ಯರು ನಿಮ್ಮ ಅಭಿಪ್ರಾಯಗಳನ್ನು ಬೆಂಬಲಿಸುತ್ತಾರೆ. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವುಯಾವಾಗಲೂ ಕೇಳಬಯಸಿರುತ್ತೀರಿ. ಇಂದು, ಬೆಳಿಗ್ಗೆ ನಿಮಗೆ ಸಿಗುವ ಏನಾದರೂ ನಿಮ್ಮ ಇಡೀ ದಿನವನ್ನು ಅದ್ಭುತವಾಗಿಸಬಹುದು. .ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ

ಶಾಶ್ವತ ಪರಿಹಾರ 9945996688
ಅದೃಷ್ಟ ಸಂಖ್ಯೆ: 9

[do_widget id=et_ads-13]

Post Author: Ravi Yadav