ದಿನಾಂಕ: 15-10-2018 : ನಿಮ್ಮ ಇಂದಿನ ಭವಿಷ್ಯವನ್ನು ತಿಳಿದುಕೊಳ್ಳಿ

ಜ್ಯೋ|| ವಿದ್ವಾನ್ ಶ್ರೀ ವಾಮಾನಚಾರ್ಯರು9945996688
ಶ್ರೀ ಕ್ಷೇತ್ರ ಕೊಲ್ಲುರು ಮೂಕಾಂಬಿಕ ದೈವಜ್ಞ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ
ಶಾಶ್ವತ ಪರಿಹಾರ 9945996688

ಮೇಷ(15 ಅಕ್ಟೋಬರ್, 2018)

ಕುಟುಂಬದಲ್ಲಿ ಹೊಂದಾಣಿಕೆಯಿಂದ ಮನಸ್ಸಿಗೆ ನೆಮ್ಮದಿ  ಶಾಂತಿ ಸಿಗಲಿದೆ. ಉದ್ಯೋಗಸ್ಥರಿಗೆ ವರ್ಗಾವಣೆ ಸಾದ್ಯತೆ ಇದೆ. ನಿರುದ್ಯೋಗಿಗಳಿಗೆ ಅಡೆತಡೆಗಳು ಕಂಡುಬರುತ್ತವೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಕಡೆ ಗಮನ ಇರಲಿ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-2]

ವೃಷಭ(15 ಅಕ್ಟೋಬರ್, 2018)

ಹಣಕಾಸಿನ ಸ್ಥಿತಿ ಉತ್ತಮ ಆಗಲಿದೆ. ಕುಟುಂಬದಲ್ಲಿ ಕೆಲವು ತೊಂದರೆಗಳು ಕಂಡುಬರಲಿವೆ.ವ್ಯಾಪಾರ ವಹಿವಾಟುಗಳಲ್ಲಿ ಬದಲಾವಣೆ ಸಾದ್ಯತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ದಿನ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-3]

ಮಿಥುನ(15 ಅಕ್ಟೋಬರ್, 2018)

ಬೇಡವಾದ ವಿಚಾರಗಳಿಂದ ಮನಸ್ಸಿಗೆ ನೋವಾಗುವ ಸಾದ್ಯತೆ ಇದೆ. ಆರ್ಥಕವಾದ ತೊಂದರೆಗಳು ನಿವಾರಣೆ ಆಗಲಿವೆ. ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ಆರೋಗ್ಯದ ಕಡೆ ಗಮನ ಇರಲಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-4]

ಕರ್ಕಾಟಕ(15 ಅಕ್ಟೋಬರ್, 2018)

ಕುಟುಂಬದವರ ಸಹಾಯದಿಂದ ಯಶಸ್ಸು ಸಿಗಲಿದೆ. ದೇವರ ಕೆಲಸ ಕಾರ್ಯಗಳಾಗುವ ಸಂಭವ ಇದೆ. ಮನಸ್ಸಿನ ನೆಮ್ಮದಿಗಾಗಿ ಕುಲದೇವರನ್ನು ಆರಾಧಿಸುವ ಆಗತ್ಯವಿದೆ.

ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-5]

ಸಿಂಹ(15 ಅಕ್ಟೋಬರ್, 2018)

ಕೆಲಸ ಕಾರ್ಯ ಮತ್ತು ವ್ಯಾಪಾರ ವಹಿವಾಟುಗಳಲ್ಲಿ ಧನಲಾಭ ಇರುತ್ತದೆ. ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ನಿರುದ್ಯೋಗಿಗಳಿಗೆ ಒಳ್ಳೆಯ ಅವಕಾಶಗಳು ಒದಗಿ ಬರಲಿವೆ. ವಿದ್ಯಾರ್ಥಿಗಳು ಪ್ರಯತ್ನ ಬಲ ಹೆಚ್ಚಿಸಬೇಕು

ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-6]

ಕನ್ಯಾ(15 ಅಕ್ಟೋಬರ್, 2018)

ವೃತ್ತಿರಂಗದಲ್ಲಿ ಆತ್ಮವಿಶ್ವಾಸ ಇದ್ದರೆ ಕಾರ್ಯಗಳು ಯಶಸ್ವಿಯಾಗುತ್ತವೆ. ಹೊಸ ಹೊಸ ಯೋಚನೆಗಳು ಕಾರ್ಯರೂಪಕ್ಕೆ ಬರಲಿವೆ. ಸಮಸ್ಯೆಗಳು ಹಂತ ಹಂತವಾಗಿ ಸುಧಾರಿಸಲಿವೆ.ವಾಹನ ಸಂಚಾರ ಎಚ್ಚರಿಕೆ.

.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-7]

ತುಲಾ (15 ಅಕ್ಟೋಬರ್, 2018)

ಕೆಲಸ ಕಾರ್ಯಗಳಲ್ಲಿ ಆಗೌರವ ಆಗುವ ಸಾದ್ಯತೆ ಇದೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ. ದೇವರ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿರುದ್ಯೋಗಿಗಳು ತಮ್ಮ ಪ್ರಯತ್ನ ಬಲ ಹೆಚ್ಚಿಸಿಕೊಳ್ಳಬೇಕು.

ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-8]

ವೃಶ್ಚಿಕ(15 ಅಕ್ಟೋಬರ್, 2018)

ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದಿಲ್ಲ. ಕುಟುಂಬದಲ್ಲಿ ಸಮಸ್ಯೆಗಳು ಹಂತ ಹಂತವಾಗಿ ಬಗೆಹರಿಯುತ್ತವೆ.ವಿದ್ಯಾರ್ಥಿಗಳಿಗೆ ಉತ್ತಮ ದಿನ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-9]

ಧನಸ್ಸು(15 ಅಕ್ಟೋಬರ್, 2018)

ಬೇರೆ ಬೇರೆ ಮೂಲಗಳಿಂದ ಧನಲಾಭದಿಂದ ಸಂತಸ ಸಿಗಲಿದೆ. ಕೆಲಸ ಕಾರ್ಯಗಳಲ್ಲ್ಲಿಯಶಸ್ಸು ಸಿಗಲಿದೆ.ಇಂದು ವಿದ್ಯಾರ್ಥಿಗಳಿಗೆ ಶುಭ ವಾರ್ತೆ ಸಿಗಲಿದೆ.ಫ್ರಕುಟುಂಬದಲ್ಲಿ ಕೆಲವು ವಿಚಾರಗಳಿಂದ ತೊಂದರೆ ಇವೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-10]

ಮಕರ(15 ಅಕ್ಟೋಬರ್, 2018)

ಕುಟುಂಬದಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಗಮನ ಇರಲಿ. ಕೆಲಸ ಕಾರ್ಯಗಳಲ್ಲಿ ತಾಳ್ಮೆಯಿಂದ ವರ್ತಿಸುವುದು ಅಗತ್ಯವಿದೆ. ಸಂಚಾರ ಬಾಗ್ಯ ಒದಗಿ ಬರಲಿದೆ. ನಿರುದ್ಯೋಗಿಗಳು ಪ್ರಯತ್ನ ಬಲ ಹೆಚ್ಚಿಸಿಕೊಳ್ಳಬೇಕು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-11]

ಕುಂಭ(15 ಅಕ್ಟೋಬರ್, 2018)

ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ. ವಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ಕುಟುಂಬದಲ್ಲಿ ಮನಸ್ತಾಪಗಳು ಕಡಿಮೆ ಅಗಿ ನೆಮ್ಮದಿ ಸಿಗಲಿದೆ. ದೂರದ ಸಂಚಾರ ಜಾಗ್ರತೆ ವಹಿಸಬೇಕು

ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-12]

ಮೀನ(15 ಅಕ್ಟೋಬರ್, 2018)

ಕೆಲಸಗಳಲ್ಲಿ ಮತ್ತು ವ್ಯಾಪಾರ ವ್ಯವಹಾರಗಳಲ್ಲಿ ದುಡಕ ಬೇಡಿ.ಕುಟುಂಬದಲ್ಲಿ ಮಕ್ಕಳಿಗೆ ನಿಮ್ಮ ಮಾರ್ಗದರ್ಶನ ಅತ್ಯ ಅಗತ್ಯವಿದೆ. ಇಂದು ಹಣಕಾಸಿನ ವ್ಯವಹಾರಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688

[do_widget id=et_ads-13]

Post Author: Ravi Yadav