ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ ಸಿದ್ದರಾಮಯ್ಯ

ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ ಸಿದ್ದರಾಮಯ್ಯ

0

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಪ್ರಮುಖ ಮೂರು ಪಕ್ಷಗಳಾದ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಈ ಶಾಕ್  ಕೊಂಚ ವಿಚಿತ್ರ ಎನಿಸಿದರೂ ಎಲ್ಲರೂ ಶಾಕ್  ಆಗಿರುವುದಂತೂ ಸತ್ಯ.

[do_widget id=et_ads-2]

ಅಷ್ಟಕ್ಕೂ ಅವರು ನೀಡಿದ ಶಾಕ್ ಏನು ಗೊತ್ತಾ?

13 ಚುನಾವಣೆಗಳನ್ನು ಎದುರಿಸಿರುವ ಸಿದ್ದರಾಮಯ್ಯ ಅವರು ಇದ್ದಕ್ಕಿದ್ದ ಹಾಗೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯನ್ನು ಎದುರಿಸುವುದಿಲ್ಲ ಎಂದು ಚುನಾವಣಾ ನಿವೃತ್ತಿಯನ್ನು ಘೋಷಿಸಿದ್ದಾರೆ.ಈ ನಿರ್ಧಾರದಿಂದ ಪ್ರಮುಖವಾಗಿ ಬಿಜೆಪಿ ಪಕ್ಷಕ್ಕೆ ಶಾಕ್ ಆಗಿದ್ದು,  ಜೆಡಿಎಸ್ ಮತ್ತು ಕಾಂಗ್ರೆಸ್ ಗೂ ಸಹ ಶಾಕ್ ಗಿದೆ. ಸಿದ್ದರಾಮಯ್ಯ ಅವರು ನಿವೃತ್ತಿ ಘೋಷಿಸಿದರೆ ಬಿಜೆಪಿ ಮತ್ತು ಜೆಡಿಎಸ್ ಗೆ ಯಾಕೆ ಶಾಕ್ ಆಗುತ್ತದೆ ಎಂದು ಯೋಚನೆ ಮಾಡುತ್ತಿರುವ ತಿಳಿಯಲು ಕೆಳಗಡೆ ಓದಿ.

[do_widget id=et_ads-3]

ಕಾಂಗ್ರೆಸ್ ಪಕ್ಷದ ಮುಖ್ಯ ಮಂತ್ರಿ ಅಭ್ಯರ್ಥಿಯಾದ ಸಿದ್ದರಾಮಯ್ಯರವರು ರಾಜಕೀಯ ನಿವೃತ್ತಿ ಘೋಷಿಸಿದ ತಕ್ಷಣ ಒಂದು ಕ್ಷಣ ದಂಗಾಗಿದ್ದಾರೆ. ಇತ್ತ ಜೆಡಿಎಸ್ ಪಕ್ಷವು ಸಹ ಮೈತ್ರಿಯನ್ನು ಉಳಿಸಿಕೊಳ್ಳಲು ಪ್ರಮುಖ ನಾಯಕರು ಎನಿಸಿಕೊಂಡಿದ್ದ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಿರುವುದರಿಂದ ಎಲ್ಲಿ ಮೈತ್ರಿ ಸರ್ಕಾರ ಅಲುಗಾಡುತ್ತದೆ ಎಂದು ಚಿಂತೆಗೀಡಾಗಿದ್ದಾರೆ.

[do_widget id=et_ads-4]

ಇತ್ತ ಬಿಜೆಪಿ ಬೆಂಬಲಿಗರು ನಾವು ಒಬ್ಬ ದುರ್ಬಲ ವಿರೋಧಿ ನಾಯಕನನ್ನು ಕಳೆದುಕೊಂಡೆವು, ಸಿದ್ದರಾಮಯ್ಯ ಅವರು ಆಡುತ್ತಿದ್ದ ಮಾತುಗಳನ್ನು ಕೇಳಿದರೆ ಪ್ರತಿಯೊಬ್ಬರಿಗೂ ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದೆನಿಸುತ್ತದೆ ಇಂತಹ ರಾಜಕಾರಣಿ ಪ್ರಮುಖ ಚುನಾವಣೆಯ ಸಮಯದಲ್ಲಿ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿ ಬಿಟ್ಟಿರುವ ಪೋಸ್ಟ್ ಗಳು ವೈರಲ್ ಆಗುತ್ತಿವೆ.

[do_widget id=et_ads-5]

ನೋಡಿದಿರಲ್ಲ 3 ಪಕ್ಷಕ್ಕೆ ಸಿದ್ದರಾಮಯ್ಯ ಅವರ ರಾಜಕೀಯ ನಿವೃತ್ತಿ ಘೋಷಣೆ ಖಂಡಿತವಾಗಿಯೂ ಶಾಕ್ ನೀಡಿದೆ ನಿಮಗೂ ಹಾಗೆ ಅನಿಸಿದರೆ ಶೇರ್ ಮಾಡಿ.

Note: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಸುದ್ದಿಯನ್ನು ನಿಮಗೆ ತಲುಪಿಸಿದ್ದೇವೆ. ಯಾರನ್ನಾದರೂ ದೂಷಿಸುವುದು ಅಥವಾ ವ್ಯಂಗ್ಯ ಮಾಡುವುದು ನಮ್ಮ ಮೂಲ ಉದ್ದೇಶವಲ್ಲ

[do_widget id=et_ads-6]