ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ಕಾಂಗ್ರೆಸ್ ಅಭ್ಯರ್ಥಿಗಳು

ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ಕಾಂಗ್ರೆಸ್ ಅಭ್ಯರ್ಥಿಗಳು

0

ಲೋಕಸಭಾ ಉಪ ಚುನಾವಣೆ ಕಾವು ಬಹಳ ಹೆಚ್ಚುತ್ತಿದೆ ಇಂತಹ ಸಮಯದಲ್ಲಿ ಹೇಗಾದರೂ ಮಾಡಿ ತಮ್ಮ ಪಕ್ಷವನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿರುವ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳ ನಾಯಕರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ ಹಾಗೂ ಪ್ರತಿಷ್ಠೆಗಳನ್ನು ಕಣಕಿಟ್ಟು ಹೋರಾಡುತ್ತಿದ್ದಾರೆ.

[do_widget id=et_ads-2]

ಇಂತಹ ಸಮಯದಲ್ಲಿ ಮೈತ್ರಿ ಸರ್ಕಾರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಒಂದು ಕಡೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಭರದಿಂದ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ ಜೆಡಿಎಸ್ ಪಕ್ಷ ಮಾತ್ರ ಕಾಂಗ್ರೆಸ್ ಪಕ್ಷವನ್ನು ಕಡೆಗಣಿಸುತ್ತಿದೆ. ಕುಮಾರಸ್ವಾಮಿ ರವರು ಹೊಂದಾಣಿಕೆಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು ಸಹ ಅವರ ಪರವಾಗಿ ಯಾವುದೇ ಪ್ರಚಾರವನ್ನು ಮಾಡುತ್ತಿಲ್ಲ.

[do_widget id=et_ads-3]

ರಾಜ್ಯದ ಮುಖ್ಯಮಂತ್ರಿಗಳ ಆಗಿರುವ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು ಆದರೆ ಕೇವಲ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸುವುದು ರಲ್ಲಿ ಬ್ಯುಸಿ ಆಗಿರುವ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಡೆಗಣಿಸುತ್ತಿದ್ದಾರೆ.

[do_widget id=et_ads-4]

ಸಾಮಾನ್ಯವಾಗಿಯೇ ಇದರಿಂದ ಅತೃಪ್ತ ಗೊಂಡಿರುವ ಕಾಂಗ್ರೆಸ್ ಅಭ್ಯರ್ಥಿಗಳು ಕುಮಾರಸ್ವಾಮಿ ರವರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಲು ಪ್ರಾರಂಭಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಅವರು ಎರಡು ಪಕ್ಷದ ಪರವಾಗಿ ಮತ ಕೇಳುತ್ತಿದ್ದಾರೆ ಆದರೆ ಕುಮಾರಸ್ವಾಮಿ ಅವರು ಕೇವಲ ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ಬೆಂಬಲ ಘೋಷಿಸಿ ಮತಯಾಚನೆ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

[do_widget id=et_ads-5]