ಬೆಳ್ತಂಗಡಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ

ಬೆಳ್ತಂಗಡಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ

0

ಕಳೆದ ಕೆಲವು ದಿನಗಳ ಹಿಂದಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಭಾರೀ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಭರ್ಜರಿಯಾಗಿ ಗೆಲುವು ಸಾಧಿಸಿ ತನ್ನ ಅಲೆ ಏನೆಂಬುದನ್ನು ಸಾಬೀತುಪಡಿಸಿದೆ.

[do_widget id=et_ads-16]

ಬಿಜೆಪಿ ಪಕ್ಷವನ್ನು ದೂಷಿಸಿ ಮತ್ತು ಹಲವಾರು ತಂತ್ರಗಳನ್ನು ಆರಿಸಿ ಅನುಸರಿಸಿ ಬಿಜೆಪಿ ಅಲೆಯಲು ತಡೆಯಬೇಕು ಎಂದು ಅಂದುಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಈ ಫಲಿತಾಂಶ ಮತ್ತೊಂದು ಶಾಕ್ ನೀಡಿದೆ.

[do_widget id=et_ads-17]

ಕಾಂಗ್ರೆಸ್ ಪಕ್ಷದಿಂದ ವಂಚಿತರಾಗಿದ್ದ ಪ್ರಭಾಕರ ಪ್ರಭುರವರು ಸಹ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಕಾಂಗ್ರೆಸ್ ಸ್ಪರ್ಧಿಯನ್ನು ಬಹಳ ಸುಲಭವಾಗಿ ಸೋಲಿಸಿ ತಮ್ಮ ತಾಕತ್ತು ಏನು ಎಂಬುದನ್ನು ತೋರಿಸಿದ್ದಾರೆ.

[do_widget id=et_ads-18]

11 ಸ್ಥಾನಗಳ ಪೈಕಿ 7 ಸ್ಥಾನಗಳನ್ನು ಭರ್ಜರಿಯಾಗಿ ಗೆಲುವು ಕಂಡಿರುವ ಬಿಜೆಪಿ ಪಕ್ಷಕ್ಕೆ ಇದರಿಂದ ಲೋಕಸಭಾ ಚುನಾವಣೆಗೆ ಮತ್ತಷ್ಟು ಹುಮ್ಮಸ್ಸು ಹೆಚ್ಚಲಿದೆ.  ಇದೇ ರೀತಿಯ ಫಲಿತಾಂಶ ಒಂದು ವೇಳೆ ಬಿಜೆಪಿ ಪಕ್ಷವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಫಲವಾದರೆ ಮತ್ತಷ್ಟು ಹೆಚ್ಚು ಸೀಟುಗಳನ್ನು ಗೆಲ್ಲುವುದು ಖಂಡಿತ.

[do_widget id=et_ads-19]

ಇನ್ನುಳಿದ ನಾಲ್ಕು ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಈ ಚುನಾವಣೆ ಮತ್ತೊಂದು ಉದಾಹರಣೆಯಾಗಿದೆ ಎಂದರೆ ತಪ್ಪಾಗಲಾರದು.

[do_widget id=et_ads-20]