ಮುಸ್ಲಿಮರಿಗೆ ಬಿಗ್ ಶಾಕ್: ಸುಪ್ರೀಂ ಕೋರ್ಟ್ ತೀರ್ಪು ಎತ್ತಿಹಿಡಿದ ಯೋಗಿ ಸರ್ಕಾರ

ಮುಸ್ಲಿಮರಿಗೆ ಬಿಗ್ ಶಾಕ್: ಸುಪ್ರೀಂ ಕೋರ್ಟ್ ತೀರ್ಪು ಎತ್ತಿಹಿಡಿದ ಯೋಗಿ ಸರ್ಕಾರ

0

ಕೆಲವು ತಿಂಗಳುಗಳ ಹಿಂದಷ್ಟೇ ಸುಪ್ರೀಂಕೋರ್ಟ್ ಭಾರತದ ಇತಿಹಾಸದಲ್ಲಿ ಐತಿಹಾಸಿಕ ತೀರ್ಪನ್ನು ಪ್ರಕಟಿಸಿತ್ತು. ಅದೇ ಮುಸ್ಲಿಮರು ತಾಜ್ ಮಹಲ್ ನಲ್ಲಿ ನಮಾಜ್ ಮಾಡಲು ಸುಪ್ರೀಂ ಕೋರ್ಟ್ ಪ್ರವೇಶವನ್ನು ನಿರಾಕರಿಸಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಹಲವಾರು ಮುಸ್ಲಿಂ ಬಾಂಧವರು ಸರ್ಕಾರದ ವಿರುದ್ಧ ಧ್ವನಿಯೆತ್ತಿದ್ದರು.

[do_widget id=et_ads-2]

ಒಮ್ಮೆ ಓದಿ: ಮುಸ್ಲಿಮರಿಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಐತಿಹಾಸಿಕ ತೀರ್ಪು

ಇದನ್ನು ತಡೆಯಲು ಹಲವಾರು ಜನರು ಕಾನೂನು ಹೋರಾಟ ಮಾಡಲೂ ಮುಂದಾದರೂ ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಯೋಗಿ ಸರ್ಕಾರದ ಅಧಿಕಾರಿಗಳು ಮತ್ತು ಭಾರತದ ಪ್ರಾಚ್ಯವಸ್ತು ಸರ್ವೇಕ್ಷಣಾಲಯ ಸುಪ್ರೀಂ ಕೋರ್ಟ್ ತೀರ್ಪನ್ನು ಎತ್ತಿಹಿಡಿದು ತಾಜ್ ಮಹಲ್ ನಲ್ಲಿ ನಮಾಜ್ ಮಾಡುವ ಪದ್ಧತಿಯನ್ನು ನಿಷೇಧಿಸುವ ನೀತಿಯನ್ನು ಜಾರಿಗೆ ತಂದಿದ್ದಾರೆ.

[do_widget id=et_ads-3]

ಭದ್ರತಾ ಕಾರಣಗಳಿಂದಾಗಿ ಸ್ಥಳೀಯರಿಗೆ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ಸುಪ್ರೀಂ ಕೋರ್ಟಿನಲ್ಲಿ ಆದೇಶಿಸಿತ್ತು, ಆದರೆ ಆ ತೀರ್ಪನ್ನು ಪರಿಗಣಿಸಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಯೋಗಿ ಸರ್ಕಾರದ ವಿರುದ್ಧ ಕೆಲವರು ಟೀಕೆಗಳನ್ನು ಮಾಡುತ್ತಿದ್ದರು ಆದರೆ ಟೀಕೆಗಳಿಗೆ ಜಗ್ಗದ ಯೋಗಿ ಸರ್ಕಾರದ ಅಧಿಕಾರಿಗಳು ನಮಾಜ್ ಮಾಡುವ ಪದ್ಧತಿಯನ್ನು ನಿಷೇಧಿಸುವ ನೀತಿಯನ್ನು ಜಾರಿಗೆ ತಂದಿದ್ದಾರೆ.

[do_widget id=et_ads-4]