ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಮಹಿಳೆ

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಮಹಿಳೆ

0

ಸಿಎಂ ಕುಮಾರಸ್ವಾಮಿ ರವರು ರೈತ ಮಹಿಳೆ ವಿರುದ್ಧ ನೀಡಿದ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲ ಮಾಧ್ಯಮಗಳಲ್ಲೂ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಾವು ಇಂದು ಕುಮಾರಸ್ವಾಮಿ ಅವರ ವಿರುದ್ಧವಾಗಿ ಹಲವಾರು ಪೋಸ್ಟ್ಗಳನ್ನು ಕಾಣಬಹುದು.

[do_widget id=et_ads-2]

ರೈತ ಮಹಿಳೆಯ ವಿರುದ್ಧ ಮಾತನಾಡಿದ ಕುಮಾರಸ್ವಾಮಿ ರವರು ಇಷ್ಟು ವರ್ಷ ಎಲ್ಲಿ ಮಲಗಿದ್ದೆ ತಾಯಿ ಎಂದು ರೈತರ ಪರ ಹೋರಾಟ ನಡೆಸುತ್ತಿದ್ದ ಜಯಶ್ರೀ ರವರಿಗೆ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಮಹಿಳೆ ಹೇಳಿರುವ ಮಾತುಗಳು ಕೆಳಗಡೆ ಇದೆ ಒಮ್ಮೆ ಓದಿ.

[do_widget id=et_ads-3]

ಕುಮಾರಸ್ವಾಮಿ ಅವರ ಹೇಳಿಕೆಯಿಂದ ತುಂಬಾ ನೋವಾಗಿದೆ ಎಂದು ರೈತ ಮಹಿಳೆ ಜಯಶ್ರೀ ಅವರು ಹೇಳಿದ್ದಾರೆ. ಒಂದು ರಾಜ್ಯದ ಮುಖ್ಯಮಂತ್ರಿಗಳ ಬಾಯಲ್ಲಿ ಬರುವ ಮಾತು ಇದಲ್ಲ ಯಾವ ನೈತಿಕತೆಯಿಂದ ಕುಮಾರಸ್ವಾಮಿ ಅವರು ಹೀಗೆಲ್ಲ ಮಾತನಾಡುತ್ತಿದ್ದಾರೆ. ಇದು ಕೇವಲ ನನಗ್ ಆದ ಅವಮಾನವಲ್ಲ ಹೆಣ್ಣು ಕುಲಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

[do_widget id=et_ads-4]

ನಾನೇನು ನಾಲ್ಕು ವರ್ಷದಿಂದ ಮಲಗಿಲ್ಲ ಸಂಘಟನೆಗಳಲ್ಲಿ ತೊಡಗಿಸಿಕೊಂಡು, ಹೋರಾಟ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿ ರವರ ವಿರುದ್ಧ ಗುಡುಗಿದ್ದಾರೆ.

[do_widget id=et_ads-5]