ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡಲಿರುವ ಖ್ಯಾತ ಕಿರುತೆರೆ ನಟಿ ಯಾರು ಗೊತ್ತೇ??

ನಮಸ್ಕಾರ ಸ್ನೇಹಿತರೇ ಬಿಗ್ ಬಾಸ್ ಕಾರ್ಯಕ್ರಮ ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ವರ್ಣ ರಂಜಿತವಾಗಿ ಆರಂಭವಾಗಿದೆ. ಈಗಾಗಲೇ ಪ್ರೇಕ್ಷಕರಿಗೆ ಸಾಕಷ್ಟು ಕುತೂಹಲ ಮೂಡಿಸಿ ಬಿಗ್ ಬಾಸ್ ಕಾರ್ಯಕ್ರಮ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದು ಕೊಳ್ಳುತ್ತಿದೆ. ಇದನ್ನು ನೋಡಿದರೆ ಕಂಡಿತ ಮುಂದಿನ ದಿನಗಳಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಮತ್ತಷ್ಟು ಅದ್ಭುತವಾಗಿ ಮೂಡಿ ಬರಲಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಇನ್ನು ಇದೇ ಸಮಯದಲ್ಲಿ ಮನೆಯಲ್ಲಿ ಯಾರು ಉಳಿಯುತ್ತಾರೆ ಹಾಗೂ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬುದರ ಕುರಿತು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಚರ್ಚೆಗಳು ಆರಂಭವಾಗಿವೆ, ಹೀಗಿರುವಾಗ ಪ್ರತಿ ಬಿಗ್ ಬಾಸ್ ಸೀಸನ್ನಲ್ಲಿ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಯನ್ನು ಸೆಲೆಬ್ರಿಟಿಗಳು ಪಡೆದು ಕೊಳ್ಳುತ್ತಾರೆ. ಹಾಗಿದ್ದರೆ ಈ ಬಾರಿಯ ವೈಲ್ಡ್ ಕಾರ್ಡ್ ಎಂಟ್ರಿ ಯಲ್ಲಿ ಯಾರು ಬಿಗ್ ಬಾಸ್ ಮನೆಗೆ ತೆರಳಿದ್ದಾರೆ ಎಂಬುದರ ಕುತೂಹಲ ನಿಮಗಿದ್ದರೆ, ಈ ಕುರಿತು ಸಂಪೂರ್ಣ ಮಾಹಿತಿ ನೀಡುತ್ತವೆ ಕೇಳಿ.

ಸ್ನೇಹಿತರೆ ಬಿಗ್ ಬಾಸ್ ಮನೆಗೆ ತೆರಳುವವರೆಗೂ ಖಚಿತವಾಗಿ ಯಾರ್ಯಾರು ಹೋಗುತ್ತಾರೆ ಎಂಬುದನ್ನು ಹೇಳಲು ಸಾಧ್ಯವಾಗದೇ ಇದ್ದರೂ ಕೂಡ ಸಂಭಾವ್ಯ ಪಟ್ಟಿಯಲ್ಲಿ ತಿಳಿಸಿದ ಎಲ್ಲರೂ ಕೂಡ ಇದೀಗ ಮನೆಗೆ ಹೋಗಿದ್ದಾರೆ, ಇನ್ನು ಅದೇ ರೀತಿ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಕನ್ನಡ ಕಿರುತೆರೆಯಲ್ಲಿ ವಿವಿಧ ಧಾರಾವಾಹಿಗಳಲ್ಲಿ ನಟನೆ ಮಾಡುವ ಮೂಲಕ ಭಾರೀ ಜನಪ್ರಿಯತೆಯನ್ನು ಪಡೆದು ಕೊಂಡಿರುವ ಕಾವ್ಯ ಗೌಡರವರು ಬಿಗ್ ಬಾಸ್ ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ.

ಒಂದು ವೇಳೆ ಅದೇ ನಿಜವಾದಲ್ಲಿ ಖಂಡಿತ ಕಾವ್ಯ ಗೌಡ ರವರು ತಮ್ಮ ಜನಪ್ರಿಯತೆಯನ್ನು ಬಳಸಿಕೊಂಡು ಅದರ ಜೊತೆಗೆ ಮನೆಯಲ್ಲಿ ಸರಿಯಾದ ಆಟ ಆದಿದ್ದಲ್ಲಿ ಖಂಡಿತ ಬಿಗ್ ಬಾಸ್ ಕಿರೀಟವನ್ನು ಮುಡಿಗೇರಿಸಿ ಕೊಳ್ಳಬಹುದು.

Post Author: Ravi Yadav