ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳುತ್ತಿರುವ ಯುವ ಕರಾರುವಕ್ ಯಾರ್ಕರ್ ಸ್ಪೆಷಲಿಸ್ಟ್ ಯುವ ಬೌಲರ್. ಯಾಕಂತೆ ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಪ್ರೇಕ್ಷಕರು ಹೆಚ್ಚು ಟಿ-ಟ್ವೆಂಟಿ ಹಾಗೂ ಏಕದಿನ ಪಂದ್ಯಗಳನ್ನು ಇಷ್ಟಪಟ್ಟರೂ ಕೂಡ ನಿಜವಾದ ಕ್ರಿಕೆಟ್ ಪ್ರಿಯರು ಹಾಗೂ ಕ್ರಿಕೆಟ್ ಆಟಗಾರರು ಸಾಮಾನ್ಯವಾಗಿ ಟೆಸ್ಟ್ ಕ್ರಿಕೆಟ್ ಅನ್ನು ಹೆಚ್ಚು ಇಷ್ಟ ಪಡುತ್ತಾರೆ. ಅದರಲ್ಲಿಯೂ ಕ್ರಿಕೆಟ್ ಆಟಗಾರರು ಇತರ ಮಾದರಿಗಳಿಗಿಂತ ಹೆಚ್ಚಾಗಿ ನಾವು ಟೆಸ್ಟ್ ಕ್ರಿಕೆಟ್ನಲ್ಲಿ ಯಶಸ್ವಿಯಾಗಬೇಕು ಎಂದು ಹೇಳಿರುವುದನ್ನು ನಾವು ಹಲವಾರು ಬಾರಿ ಕಂಡಿದ್ದೇವೆ.

ಆದರೆ ಇದೀಗ ಭಾರತೀಯ ಯುವ ಬೋಲರ್ ಅವರು ಸಾಮಾನ್ಯರಲ್ಲ ಸ್ವಾಮಿ ಬದಲಾಗಿ ಕರಾರುವಕ್ ಯಾರ್ಕರ್ ಗಳ ಮೂಲಕ ಎದುರಾಳಿ ತಂಡಗಳ ನಿದ್ದೆಗೆಡಿಸುವ ಬೌಲಿಂಗ್ ಸ್ಪೆಷಲಿಸ್ಟ್ ಇದೀಗ ಟೆಸ್ಟ್ ಕ್ರಿಕೆಟ್ ಗೆ ಬಹಳ ಚಿಕ್ಕ ವಯಸ್ಸಿನಲ್ಲಿ ಗೆ ವಿದಾಯ ಹೇಳಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ.

ಹೌದು ಸ್ನೇಹಿತರೇ ಕಳೆದ ಕೆಲವು ವರ್ಷಗಳಿಂದ ಹಲವಾರು ಬಾರಿ ಇಂಜುರಿ ಸಮಸ್ಯೆಯನ್ನು ಎದುರಿಸುತ್ತಿರುವ ಭುವನೇಶ್ವರ್ ಕುಮಾರ್ ರವರು ಮೂರು ಮಾದರಿಯ ಕ್ರಿಕೆಟ್ ನಲ್ಲಿ ಬಹಳ ಅತ್ಯುತ್ತಮವಾಗಿ ಬೌಲಿಂಗ್ ಮಾಡುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಸ್ಪರ್ಧತ್ಮತೆ ಹೆಚ್ಚಾಗಿರುವ ಕಾರಣ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುವ ಮೂಲಕ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಹೆಚ್ಚಿನ ಆಸಕ್ತಿ ತೋರಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ.ಅದೇ ಕಾರಣಕ್ಕಾಗಿ ಇಂಗ್ಲೆಂಡ್ ದೇಶದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಟೆಸ್ಟ್ ಪಂದ್ಯದಿಂದ ಭುವನೇಶ್ವರ್ ಕುಮಾರ್ ಅವರು ಹೊರಗುಳಿದಿದ್ದಾರೆ.

Post Author: Ravi Yadav