ಜೀವಮಾನದಲ್ಲಿ ಇಂತಹ ಶ್ರೇಷ್ಠ ಕ್ರಿಕೆಟಿಗನನ್ನು ನೋಡಿಲ್ಲ ಎಂದು ಭಾರತೀಯನನ್ನು ಆಯ್ಕೆ ಮಾಡಿ ಆಸ್ಟ್ರೇಲಿಯಾ ಕೋಚ್. ಯಾರಂತೆ ಗೊತ್ತಾ??
ಜೀವಮಾನದಲ್ಲಿ ಇಂತಹ ಶ್ರೇಷ್ಠ ಕ್ರಿಕೆಟಿಗನನ್ನು ನೋಡಿಲ್ಲ ಎಂದು ಭಾರತೀಯನನ್ನು ಆಯ್ಕೆ ಮಾಡಿ ಆಸ್ಟ್ರೇಲಿಯಾ ಕೋಚ್. ಯಾರಂತೆ ಗೊತ್ತಾ??
ನಮಸ್ಕಾರ ಸ್ನೇಹಿತರೇ ಭಾರತ ಕ್ರಿಕೆಟ್ ತಂಡ ಇದೀಗಾಗಲೇ ಸಾಕಷ್ಟು ಪ್ರಬಲ ಆಟಗಾರರನ್ನು ಹೊಂದಿದೆ. ಇನ್ನು ಕೆಲವು ಆಟಗಾರರು ಏಕದಿನ ಪಂದ್ಯ, ಟೆಸ್ಟ್ ಪಂದ್ಯ ಹಾಗೂ ಟಿ-20 ಮೂರು ರೀತಿಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ತೋರುತ್ತಿದ್ದಾರೆ. ಸಾಕಷ್ಟು ಜನರು ಇದೀಗಾಗಲೇ ಮೂರು ರೀತಿಯ ಪಂದ್ಯಗಳಲ್ಲಿ ಸ್ಥಾನವನ್ನು ಭದ್ರಗೊಳಿಸಿದ್ದಾರೆ. ಭಾರತ ಕ್ರಿಕೆಟ್ ತಂಡ ಇದೀಗ ಟೆಸ್ಟ್ ಸರಣಿಯಲ್ಲಿ ಎಲ್ಲಾ ದೇಶದ ಕ್ರಿಕೆಟ್ ತಂಡಗಳಿಗಿಂತ ಮೊದಲ ಸ್ಥಾನದಲ್ಲಿದೆ. ಅದೇ ರೀತಿ ಏಕದಿನ ಪಂದ್ಯದಲ್ಲಿ ಮೂರನೇ ಸ್ಥಾನ ಹೊಂದಿದ್ದು, ಟಿ-20 ಪಂದ್ಯಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಹೊಂದಿದೆ.
ಹೀಗೆ ಇದೀಗ ಭಾರತ ಕ್ರಿಕೆಟ್ ತಂಡ ಇಡೀ ಜಗತ್ತಿನಲ್ಲಿ ಟಾಪ್ ಕ್ರಿಕೆಟ್ ತಂಡಗಳಲ್ಲಿ ಒಂದಾಗಿದೆ. ಇದೀಗಾಗಲೇ ಸಾಕಷ್ಟು ಪ್ರಬಲ ಆಟಗಾರರು ಕ್ರಿಕೆಟ್ ಅಂಗಳದಿಂದ ನಿವೃತ್ತಿ ಹೊಂದಿದ್ದು, ಇದೀಗ ಯುವ ಆಟಗಾರರು ಕೂಡ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಇತ್ತೀಚಿಗಷ್ಟೇ ಭಾರತ ಯುವ ಕ್ರಿಕೆಟ್ ಆಟಗಾರರನ್ನು ಹೊಂದಿದ ತಂಡವು ಆಸ್ಟ್ರೇಲಿಯಾ ಅಂಗಳದಲ್ಲಿ ಸಂಪೂರ್ಣ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ಇದರ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಮೈಲುಗಲ್ಲನ್ನು ಸಾಧಿಸಿತು.
ಇದೀಗಾಗಲೇ ಭಾರತ ಕ್ರಿಕೆಟ್ ತಂಡದ ಸಾಕಷ್ಟು ಆಟಗಾರರನ್ನು ವಿವಿಧ ದೇಶಗಳ ಮಾಜಿ ಆಟಗಾರರು ಹಾಡಿಹೊಗಳಿದ್ದಾರೆ. ಇನ್ನು ಇದೀಗ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಹಾಗೂ ಪ್ರಸ್ತುತ ತಂಡದ ಕೋಚ್ ಆಗಿರುವ ಜಸ್ಟಿನ್ ಲ್ಯಾಂಗರ್ ಅವರು ಮತ್ತೋರ್ವ ಭಾರತೀಯ ಆಟಗಾರನನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರು 2000ರಲ್ಲಿ ಟೆಸ್ಟ್ ಕ್ರಿಕೆಟ್ ತಂಡದ ಆರಂಭಿಕ ಆಟಗಾರರಾಗಿದ್ದರು. ಆಸ್ಟ್ರೇಲಿಯಾದ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಸ್ಟ್ರೇಲಿಯಾದ ಕ್ರಿಕೆಟ್ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಇವರು 1993 ರಿಂದ 1997 ರವರೆಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿ ಆಡಿದ್ದಾರೆ. ಇನ್ನು ಇವರು ಆಸ್ಟ್ರೇಲಿಯಾದ ಪ್ರಮುಖ ಬ್ಯಾಟ್ಸ್ ಮನ್ ಆಗಿ ಗುರುತಿಸಿಕೊಂಡಿದ್ದಾರೆ. ಇದೀಗ ಇವರು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಇವರು ಭಾರತದ ಒಬ್ಬ ಶ್ರೇಷ್ಠ ಆಟಗಾರನನ್ನು ಕುರಿತು ನನ್ನ ಜೀವನದಲ್ಲಿ ಇಂತಹ ಆಟಗಾರನನ್ನು ನಾನು ಯಾವತ್ತಿಗೂ ನೋಡಿಲ್ಲ ಎಂದು ಹೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಭಾರತದ ಆಟಗಾರ ಯಾರು ಎಂದು ತಿಳಿದುಕೊಳ್ಳಲು ನಿಮಗೆ ಕುತೂಹಲವಾಗಿರಬೇಕಲ್ಲವೇ. ಹಾಗಾದರೆ ಆಟಗಾರ ಯಾರು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಹೌದು ಪ್ರಸ್ತುತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ತರಬೇತುದಾರರಾಗಿರುವ ಜಸ್ಟಿನ್ ಲ್ಯಾಂಗರ್ ಅವರು ಭಾರತದ ಆಟಗಾರನನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಅಂತಹ ಆಟಗಾರನನ್ನು ನನ್ನ ಜೀವಮಾನದಲ್ಲಿ ಎಲ್ಲಿಯೂ ನೋಡಿಲ್ಲ ಎಂದು ಹೊಗಳಿದ್ದಾರೆ. ಇನ್ನು ಆಟಗಾರ ಬೇರೆ ಯಾರು ಅಲ್ಲ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ. ಹೌದು ಜಸ್ಟಿನ್ ಲ್ಯಾಂಗರ್ ಅವರು ವಿರಾಟ್ ಕೊಹ್ಲಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, ನನ್ನ ಜೀವನದಲ್ಲಿ ಅಂತಹ ಆಟಗಾರನನ್ನು ನಾನು ನೋಡಿಲ್ಲ. ಹಲವಾರು ವರ್ಷಗಳಿಂದ ನಾನು ಈ ಮಾತನ್ನು ಹೇಳುತ್ತಾ ಬಂದಿದ್ದೇನೆ. ಇನ್ನು ವಿರಾಟ್ ಕೊಹ್ಲಿ ಪಂದ್ಯದಲ್ಲಿ ಇದ್ದರೆ ಆ ಪಂದ್ಯದ ಕುತೂಹಲವೇ ಬೇರೆಯಾಗಿರುತ್ತದೆ ಎಂದು ಅವರು ಹೇಳಿದ್ದಾರೆ. ಇದೀಗ ವಿರಾಟ್ ಕೊಹ್ಲಿ ಅವರು ವಿಶ್ವದ ಕ್ರಿಕೆಟ್ ಆಫ್ ಗಾಡ್ ಆಗಿರುವ ಸಚಿನ್ ತೆಂಡೂಲ್ಕರ್ ಅವರ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇನ್ನು ಇದರ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ಕಮೆಂಟ್ ಮಾಡಿ ತಿಳಿಸಿ.