ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಕೊನೆಗೂ ಪ್ಯಾನ್ ಇಂಡಿಯಾ ಸಿನೆಮಾ ಮಾಡಲು ಮುಂದಾದ ದರ್ಶನ್, ಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಸುದ್ದಿ, ಈ ಚಿತ್ರದ ವಿಶೇಷತೆಗಳೇನು ಗೊತ್ತೇ??

3

ನಮಸ್ಕಾರ ಸ್ನೇಹಿತರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರಿಗೆ ಅಭಿಮಾನಿಗಳು ಎಂದರೆ ಎಷ್ಟು ಪ್ರೀತಿಯೆಂಬುದು ನಿಮಗೆಲ್ಲ ಗೊತ್ತೇ ಇದೆ. ಅವರ ಅಭಿಮಾನಿಗಳ ತಂಟೆಗೆ ಬಂದರೆ ಅವರ ಮೊದಲಾಗಿ ನಿಲ್ಲುವುದು ಎಂಬುದು ನಿಮಗೆಲ್ಲಾ ಗೊತ್ತಿದೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಪ್ರೀತಿಯಿಂದ ಸೆಲೆಬ್ರಿಟಿಗಳು ಎಂದು ಕರೆಯುತ್ತಾರೆ. ಹೌದು ಸ್ನೇಹಿತರೆ ಅಂದು ದಿನಗೂಲಿಗಾಗಿ ಕೆಲಸ ಮಾಡುತ್ತಿದ್ದಂತಹ ಬಾಲಕ ಇಂದು ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟನಾಗಿ ಮಿಂಚುತ್ತಿದ್ದಾರೆ.

ಹೌದು ನಾವು ಮಾತನಾಡುತ್ತಿರುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಶ್ರೀನಿವಾಸ್ ರವರ ಕುರಿತಂತೆ. ಹೌದು ಸ್ನೇಹಿತರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಕೇವಲ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟ ಮಾತ್ರವಲ್ಲದೆ ತಮ್ಮ ಸಂಭಾವನೆಯನ್ನು ಒಳ್ಳೆಯ ಕೆಲಸಕ್ಕಾಗಿ ಉಪಯೋಗಿಸುವ ನಟ ಕೂಡ ಹೌದು. ಹೌದು ಸ್ನೇಹಿತರೆ ಅವರ ಬಳಿ ಬರುವ ಎಲ್ಲಾ ಬಡಜನರಿಗೆ ಕೂಡ ಅವರು ಬಡಿಗೆಯಲ್ಲಿ ಕಳುಹಿಸದೆ ಉತ್ತಮವಾದಂತಹ ಸಹಾಯವನ್ನು ಮಾಡಿ ಕಳಿಸುತ್ತಾರೆ. ಇದಕ್ಕಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರಿಗೆ ಅತ್ಯಂತ ಹೆಚ್ಚು ಅಭಿಮಾನಿಗಳು ಇರುವುದು. ಇನ್ನು ಇಂದು ಗಣೇಶನ ಹಬ್ಬವಾಗಿರುವುದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಿಗೆ ಇನ್ನೊಂದು ದೊಡ್ಡಮಟ್ಟದಲ್ಲಿ ಗಿಫ್ಟ್ ನೀಡಿದ್ದಾರೆ.

ಹೌದು ಸ್ನೇಹಿತರೆ ತನ್ನ ಅಭಿಮಾನಿಗಳನ್ನು ಸದಾ ಸಂತೋಷ ಕೊಡಿಸುವುದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರಿಗೆ ಅದೇನು ಕಿಕ್ಕು. ಇನ್ನು ಇಂದು ಗಣೇಶ ಹಬ್ಬದ ವಿಶೇಷವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಅಂದರೆ 55ನೇ ಚಿತ್ರ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೈಟಲ್ ಬಿಡುಗಡೆಯಾಗಿದೆ. ಹೌದು ಸ್ನೇಹಿತರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಚಿತ್ರದ ಹೆಸರು ಕ್ರಾಂತಿ ಎಂದು ಇಡಲಾಗಿದೆ. ಇನ್ನು ಈ ಚಿತ್ರ ಕನ್ನಡ ತಮಿಳು ತೆಲುಗು ಹಿಂದಿ ಮಲಯಾಳಂ ಐದು ಭಾಷೆಗಳಲ್ಲಿ ಕಾಣಿಸಿಕೊಳ್ಳಲಿದೆ. ಈಗಾಗಲೇ ಪೋಸ್ಟರ್ ಸಾಕಷ್ಟು ಕೂತೂಹಲವನ್ನು ಮೂಡಿಸಿದ್ದು ಮುಂದಿನ ದಿನಗಳಲ್ಲಿ ಚಿತ್ರ ಕೂಡ ಇದೇ ಮಟ್ಟದ ನಿರೀಕ್ಷೆಯನ್ನು ಕಾಪಾಡಿಕೊಳ್ಳುವ ಎಲ್ಲಾ ಭರವಸೆ ಇದೆ.