ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಎರಡನೇ ಪಂದ್ಯ ಸೋತ ಬಳಿಕ ಅಭಿಮಾನಿಗಳಲ್ಲೂ ನಡುಕ: ಭಾರತದ ಕ್ರಿಕೆಟ್ ಭವಿಷ್ಯದಲ್ಲಿ ಠುಸ್ ಹಾ?? ನಡೆಯುತ್ತಿರುವ ಚರ್ಚೆಯೇನು ಗೊತ್ತೇ??

554

Get real time updates directly on you device, subscribe now.

ನಮಸ್ಕಾರ ಸ್ನೇಹಿತರೆ ನಮ್ಮ ಭಾರತೀಯ ಕ್ರಿಕೆಟ್ ನಲ್ಲಿ ಹಲವಾರು ಯುವ ಪ್ರತಿಭೆಗಳು ಮಿಂಚಿ ತಾವು ಕೂಡ ಯಾರಿಗೇನು ಕಮ್ಮಿ ಇಲ್ಲ ಎಂಬುದನ್ನು ಸಾಬೀತು ಪಡಿಸಿರುವುದು ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡ ಸುರಕ್ಷಿತ ಕೈಗಳಲ್ಲಿವೆಯೆಂಬುದಾಗಿ ಎಂದುಕೊಳ್ಳಲಾಗಿತ್ತು. ಆದರೆ ಈಗ ಅದು ಸುರಕ್ಷಿತವಾಗಿಲ್ಲ ಎಂಬುದು ಸಾಬೀತಾಗಿದೆ. ಹೌದು ಗೆಳೆಯರೇ ಬಲಿಷ್ಠ ಯುವ ಆಟಗಾರರನ್ನು ಹೊಂದಿರುವ ಭಾರತೀಯ ಕ್ರಿಕೆಟ್ ತಂಡ ಸೌತ್ ಆಫ್ರಿಕದ ವಿರುದ್ಧ 5 27ನೇ ಗಳ ಪಂದ್ಯದಲ್ಲಿ ಈಗಾಗಲೇ ಮೊದಲ ಎರಡು ಪಂದ್ಯಗಳನ್ನು ಕೂಡ ಸೋಲುವ ಮೂಲಕ ಸರಣಿ ಸೋಲಿನ ಭೀ’ತಿಯಲ್ಲಿದೆ. ಮೊದಲ ಟಿ-ಟ್ವೆಂಟಿ ಪಂದ್ಯದಲ್ಲಿ 212 ರನ್ನುಗಳ ಬೃಹತ್ ಮೊತ್ತವನ್ನು ದಾಖಲಿಸಿದ್ದರು ಕೂಡ ಭಾರತೀಯ ಕ್ರಿಕೆಟ್ ತಂಡ ಅದನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.

ಇನ್ನು ನಿನ್ನೆಯ ಪಂದ್ಯದಲ್ಲಿ ಕ್ಲಾಸನ್ ರವರನ್ನು ನಿಯಂತ್ರಿಸಲು ಸಾಧ್ಯವಾಗದೆ ಬೌಲಿಂಗ್ನಲ್ಲಿ ವಿಫಲವಾಗಿ ಕೂಡ ಸೋತರು. ಒಟ್ಟಾರೆಯಾಗಿ ಈಗ ಎರಡು ಪಂದ್ಯಗಳನ್ನು ಸತತವಾಗಿ ಸೋಲುವ ಮೂಲಕ ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ಸ್ಟಾರ್ ಆಟಗಾರರು ಇನ್ನೂ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಸಿದ್ಧವಾಗಿಲ್ಲ ಎಂಬುದನ್ನು ತೋರಿಸಿಕೊಟ್ಟಿದೆ. ಈಗಾಗಲೇ ಈ ಯುವ ಆಟಗಾರರ ಅಥವಾ ಈ ಯುವ ತಂಡದ ಮೇಲೆ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳು ವಿಶ್ವಾಸವನ್ನು ತೋರಲು ಆರಂಭಿಸಿದ್ದಾರೆ ಎಂದು ಹೇಳಬಹುದಾಗಿದೆ. ಅಂದು ಎಂಎಸ್ ಧೋನಿ ನಿವೃತ್ತರಾದ ನಂತರ ತಂಡವನ್ನು ಗೆಲುವಿನ ಕಡೆಗೆ ಕೊಂಡೊಯ್ಯಲು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ರವರು ಇದ್ದರು.

ಆದರೆ ಈಗ ಅವರಿಬ್ಬರು ನಿವೃತ್ತಿಯ ನಂತರ ಭಾರತೀಯ ಕ್ರಿಕೆಟ್ ತಂಡದ ಕಥೆಯೇನು ಎಂಬುದಾಗಿ ಕ್ರಿಕೆಟ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ರಿಷಬ್ ಪಂತ್ ಪ್ರತಿ ಪಂದ್ಯದ ಸೋಲಿನ ನಂತರ ಮುಂದಿನ ಪಂದ್ಯಗಳಲ್ಲಿ ನಾವು ಅಭಿವೃದ್ಧಿಪಡಿಸಿ ಕೊಳ್ಳುತ್ತೇವೆ ಎಂಬುದಾಗಿ ಹೇಳುತ್ತಾರೆ ವಿನಃ ಯಾವುದೇ ಅಭಿವೃದ್ಧಿಯನ್ನು ತಂಡ ಕಾಣುತ್ತಿಲ್ಲ ಎಂಬುದಾಗಿ ಸೋಶಿಯಲ್ ಮೀಡಿಯಾದಲ್ಲಿ ಕ್ರಿಕೆಟ್ ಅಭಿಮಾನಿಗಳು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಒಟ್ಟಾರೆಯಾಗಿ ಅನುಭವಿ ಆಟಗಾರರಾಗಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ನಿವೃತ್ತಿಯ ನಂತರ ಭಾರತೀಯ ಕ್ರಿಕೆಟ್ ತಂಡದ ಭವಿಷ್ಯವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂಬುದಾಗಿ ಕ್ರಿಕೆಟ್ ಅಭಿಮಾನಿಗಳು ಟ್ವಿಟರ್ ಮಾಧ್ಯಮದ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿ ಚರ್ಚಿಸಿದ್ದಾರೆ.

Get real time updates directly on you device, subscribe now.