ಕರುನಾಡ ವಾಣಿ
ಇದು ನಿಮ್ಮ ಧ್ವನಿ

ಟೀಮ್ ಇಂಡಿಯಾ ದಲ್ಲಿ ಈತನೇ ಸ್ಟಾರ್, ಪಾಂಡ್ಯ, ಪಂತ್ ಜೊತೆ ಈತ ಸೇರಿಕೊಂಡರೆ ವಿಶ್ವಕಪ್ ಫಿಕ್ಸ್. ಯಾರಂತೆ ಗೊತ್ತೇ??

1,025

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಸದ್ಯ ಭಾರತೀಯ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು ಆಡುತ್ತಿದ್ದು ಕಷ್ಟಕಾಲದಲ್ಲಿ ಭಾರತ ತಂಡಕ್ಕೆ ನೆರವಾಗಬಲ್ಲಂತಹ ಆಟಗಾರ ಭಾರತೀಯ ಕ್ರಿಕೆಟ್ ತಂಡಕ್ಕೆ ಸಿಕ್ಕಿದ್ದಾರೆ ಎಂದು ಹೇಳಬಹುದಾಗಿದೆ. ಮುಂಬರುವ ವಿಶ್ವಕಪ್ ದೃಷ್ಟಿಯಲ್ಲಿ ಈ ಆಯ್ಕೆ ಅತ್ಯಂತ ಪ್ರಮುಖವಾದದ್ದು ಎಂಬುದಾಗಿ ತಿಳಿದುಬಂದಿದೆ. ಕ್ರಿಕೆಟ್ ಪಂಡಿತರು ಕೂಡ ಈ ಆಯ್ಕೆಯನ್ನು ಮಾಡಿ ಎಂಬುದಾಗಿ ಸಲಹೆ ನೀಡಲು ಪ್ರಾರಂಭಿಸಿದ್ದಾರೆ.

ಹೌದು ಗೆಳೆಯರ ಒಂದು ಕಾಲದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರು ಅತ್ಯುತ್ತಮ ಫಿನಿಶರ್ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ತಂಡ ಸೋಲುತ್ತಿದ್ದರು ಕೂಡ ಗೆಲುವಿನ ದಡಕ್ಕೆ ಹುಟ್ಟಿಸುವಂತಹ ಕೆಲಸವನ್ನು ಮಹೇಂದ್ರ ಸಿಂಗ್ ಧೋನಿ ಅಂದಿನ ಕಾಲದಲ್ಲಿ ಮಾಡುತ್ತಿದ್ದರು. ಅವರ ನಿವೃತ್ತಿಯ ನಂತರ ಭಾರತೀಯ ಕ್ರಿಕೆಟ್ ತಂಡದಲ್ಲಿ ಈ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಹಲವಾರು ಜನರು ಪ್ರಯತ್ನಪಟ್ಟಿದ್ದಾರೆ ನಿಜ ಆದರೆ ಪರಿಪೂರ್ಣವಾಗಿ ಯಾರೂ ಕೂಡ ಅದನ್ನು ನಿಭಾಯಿಸಲು ಸಾಧ್ಯವಾಗಿರಲಿಲ್ಲ.

ಈಗ ಮುಂಬರುವ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರಿಷಬ್ ಪಂತ್ ಅವರ ಜೊತೆಗೆ ಆಟಗಾರ ಸೇರಿಕೊಂಡರೆ ಭಾರತ ವಿಶ್ವಕಪ್ ಗೆಲ್ಲೋದನ್ನ ತಡೆಯಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಎಂಬುದಾಗಿ ಹೇಳಲಾಗುತ್ತಿದೆ. ಹಾಗಿದ್ದರೆ ಆ ಆಟಗಾರ ಯಾರು ಎಂಬುದನ್ನು ತಿಳಿಯೋಣ ಬನ್ನಿ. ಹೌದು ಗೆಳೆಯರೇ ಆ ಆಟಗಾರ ಇನ್ಯಾರೂ ಅಲ್ಲ ಅಕ್ಷರ ಪಟೇಲ್. ಅಕ್ಷರ ಪಟೇಲರವರ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಸೋಲುವ ಪಂದ್ಯವನ್ನು ಗೆಲ್ಲುವ ಹಾಗೆ ಮಾಡುತ್ತಿದ್ದಾರೆ ಮುಂದಿನ ವಿಶ್ವಕಪ್ ನಲ್ಲಿ ಕೂಡ ಭಾರತೀಯ ಕ್ರಿಕೆಟ್ ತಂಡಕ್ಕೆ ನೆರವಾಗಬಲ್ಲ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ ಹೀಗಾಗಿ ಮಹೇಂದ್ರ ಸಿಂಗ್ ಧೋನಿ ರವರ ಪಾತ್ರವನ್ನು ನಿರ್ವಹಿಸುವುದಕ್ಕೆ ಅಕ್ಷರ ಪಟೇಲ್ ಸೂಕ್ತ ವ್ಯಕ್ತಿ ಎಂಬುದಾಗಿ ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ.

Get real time updates directly on you device, subscribe now.