ಕರುನಾಡ ವಾಣಿ
ಇದು ನಿಮ್ಮ ಧ್ವನಿ

Kannada Astrology: ಮತ್ತೊಮ್ಮೆ ಸ್ಥಾನ ಬದಲಾವಣೆ ಮಾಡುತ್ತಿರುವ ಸೂರ್ಯ ದೇವ: ಈ ಬಾರಿ ಅದೃಷ್ಟ ನೀಡುತ್ತಿರುವುದು ಯಾವ ರಾಶಿಗಳಿಗೆ ಗೊತ್ತೇ??

262

Get real time updates directly on you device, subscribe now.

Kannada Astrology: ಜ್ಯೋತಿಷ್ಯ ಶಾಸ್ತ್ರದ ಮೂಲಕ ನಮಗೆಲ್ಲ ಗೊತ್ತಿರುವ ಹಾಗೆ ಪ್ರತಿಯೊಂದು ಗ್ರಹವು ನಿರ್ದಿಷ್ಟ ಸಮಯದಲ್ಲಿ ತನ್ನ ಸ್ಥಾನ ಬದಲಾವಣೆ ಮಾಡುತ್ತದೆ. ಇದರ ಪರಿಣಾಮ ಎಲ್ಲಾ ರಾಶಿಗಳ ಮೇಲೆ ಬೀರುತ್ತದೆ. ಕೆಲವು ರಾಶಿಗಳ ಮೇಲೆ ಒಳ್ಳೆಯ ಪರಿಣಾಮ ಬೀರಿದರೆ, ಕೆಲವು ರಾಶಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನವೆಂವರ್ 16ರ ನಂತರ ಸೂರ್ಯಗ್ರಹದ ಸ್ಥಾನ ಬದಲಾವಣೆ ಇಂದ ಕೆಲವು ರಾಶಿಗಳ ಅದೃಷ್ಟವೆ ಬದಲಾಗಲಿದ್ದು, ಆ ರಾಶಿಗಳು ಯಾವುವು? ಅವುಗಳಿಗೆ ಏನೆಲ್ಲಾ ಒಳ್ಳೆಯದಾಗುತ್ತದೆ ಎಂದು ತಿಳಿಸುತ್ತೇವೆ ನೋಡಿ..

ಮಕರ ರಾಶಿ :- ಈ ರಾಶಿಯ ಏಕಾದಶಿ ಮನೆಗೆ ಸೂರ್ಯ ಸಂಕ್ರಮಣ ಆಗಲಿದ್ದು, ಈ ಸಮಯದಲ್ಲಿ ನಿಮ್ಮ ಕುಟುಂಬದ ಸಪೋರ್ಟ್ ನಿಮಗೆ ಸಿಗುತ್ತದೆ, ಕುಟುಂಬದ ಜೊತೆಗೆ ಹೆಚ್ಚು ಸಮಯ ಕಳೆಯುತ್ತೀರಿ. ಕೆಲಸ ಮತ್ತು ಬ್ಯುಸಿನೆಸ್ ನಲ್ಲಿ ಒಳ್ಳೆಯ ಲಾಭ ಪಡೆಯುತ್ತೀರಿ. ಮಕ್ಕಳ ಕಡೆಯಿಂದ ನೀವು ಒಳ್ಳೆಯ ಸುದ್ದಿ ಪಡೆಯುತ್ತೀರಿ.

ವೃಷಭ ರಾಶಿ :- ಸೂರ್ಯಸಂಕ್ರಮಣವು ಈ ರಾಶಿಯ 10ನೇ ಮನೆಯಲ್ಲಿ ನಡೆಯಲಿದೆ, ಸೂರ್ಯನು ಲಗ್ನದಲ್ಲಿದ್ದಾನೆ. ಹೀಗಿರುವಾಗ ಈ ರಾಶಿಯವರ ಜೀವನದಲ್ಲಿ ಒಳ್ಳೆಯದಾಗುತ್ತದೆ, ಹಾಗು ಸಂತೋಷ ಇರುತ್ತದೆ. ಇವರಿಗೆ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ರಾಜಕೀಯದಲ್ಲಿ ನಿರತರಾಗಿರುವವರಿಗೆ ಒಳ್ಳೆಯದಾಗುತ್ತದೆ. ಬಹಳ ಸಮಯದಿಂದ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಈ ವರ್ಷ ಕೆಲಸ ಸಿಗುತ್ತದೆ.

ಕನ್ಯಾ ರಾಶಿ :- ಈ ರಾಶಿಯ 3ನೇ ಮನೆಯಲ್ಲಿ ಸೂರ್ಯನ ಸಂಚಾರ ಆಗುತ್ತಿದೆ. ಈ ರಾಶಿಯ 12ನೇ ಮನೆಗೆ ಅಧಿಪತಿ ಸೂರ್ಯ ಆಗಿದ್ದು, ಸೂರ್ಯಗ್ರಹದ ಸ್ಥಾನ ಬದಲಾವಣೆ ಇಂದ ಕನ್ಯಾ ರಾಶಿಯವರ ಜೀವನದಲ್ಲಿ ಸಂತೋಷವಿರುತ್ತದೆ. ದಾಂಪತ್ಯ ಜೀವನ ಆರಂಭದಿಂದ ಇರುತ್ತದೆ. ಮನೆಯವರ ಜೊತೆಗೆ ಒಳ್ಳೆಯ ಸಮಯ ಕಳೆಯುತ್ತೀರಿ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಬೆಂಬಲ ನಿಮಗೆ ಸಿಗುತ್ತಿದೆ, ನಿಮ್ಮ ಆದಾಯ ಕೂಡ ಹೆಚ್ಚಾಗುತ್ತದೆ.

ಮಿಥುನ ರಾಶಿ :- ಈ ರಾಶಿಯ 6ನೇ ಮನೆಯಲ್ಲಿ ಸೂರ್ಯನು ಸಾಗುತ್ತಾನೆ. ಈ ರೀತಿ ಆದಾಗ, ಸೂರ್ಯದೇವನ 7ನೇ ಅಂಶ 12ನೇ ಮನೆಗೆ ಹೋಗುತ್ತದೆ. ಇದರಿಂದ ಈ ರಾಶಿಯವರಿಗೆ ಹಲವು ವಿಷಯಗಳಲ್ಲಿ ಒಳ್ಳೆಯದಾಗುತ್ತದೆ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ, ಹೊಸ ಕೆಲಸಕ್ಕೆ ಅವಕಾಶ ಸಿಗುತ್ತದೆ. ಕೆಲಸ ಮತ್ತು ಬ್ಯುಸಿನೆಸ್ ಎರಡರಲ್ಲೂ ಕೂಡ ಲಾಭವಾಗುತ್ತದೆ. ಈ ಸಮಯದಲ್ಲಿ ಹೂಡಿಕೆ ಮಾಡಿದರೆ, ನಿಮಗೆ ಲಾಭ ಬರುತ್ತದೆ.

Get real time updates directly on you device, subscribe now.