Kannada Astrology: ಬದಲಾಗುತ್ತಿದೆ ಕೇತುವಿನ ಸ್ಥಾನ; ಇದರಿಂದ ಅದೃಷ್ಟ ಪಡೆಯುತ್ತಿರುವ ನಾಲ್ಕು ರಾಶಿಗಳು ಯಾವ್ಯಾವು ಗೊತ್ತೇ??

Kannada Astrology: ಬದಲಾಗುತ್ತಿದೆ ಕೇತುವಿನ ಸ್ಥಾನ; ಇದರಿಂದ ಅದೃಷ್ಟ ಪಡೆಯುತ್ತಿರುವ ನಾಲ್ಕು ರಾಶಿಗಳು ಯಾವ್ಯಾವು ಗೊತ್ತೇ??

Kannada Astrology: ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿರುವ ಹಾಗೆ, ಗ್ರಹಗಳ ಸ್ಥಾನ ಬದಲಾವಣೆ ಮನುಷ್ಯರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಕೇತು ಗ್ರಹವು ಹೊಸ ವರ್ಷದ ಸಮಯದಲ್ಲಿ ಸ್ಥಾನ ಬದಲಾವಣೆ ಮಾಡಲಿದೆ, ಈ ಗ್ರಹವು ಸ್ಥಾನ ಬದಲಾವಣೆ ಮಾಡಿದಾಗ, ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಪ್ರಸ್ತುತ ಕೇತು ಗ್ರಹವು ಕನ್ಯಾ ರಾಶಿಯಲ್ಲಿದೆ, 2023ರ ಅಕ್ಟೋಬರ್ ತಿಂಗಳಿನಲ್ಲಿ ಸ್ಥಾನ ಬದಲಾವಣೆ ಮಾಡಿ, ತುಲಾ ರಾಶಿಗೆ ಪ್ರವೇಶ ಮಾಡಲಿದ್ದಾನೆ. ಇದರಿಂದ ಕೆಲವು ರಾಶಿಗಳ ಮೇಲೆ ಕೇತು ಗ್ರಹ ಶುಭ ಪರಿಣಾಮ ಬೀರುತ್ತದೆ. ಆ ರಾಶಿಗಳು ಯಾವುವು ಎಂದು ಈಗ ತಿಳಿಸುತ್ತೇವೆ ನೋಡಿ..

Follow us on Google News

ವೃಷಭ ರಾಶಿ :- ಕೇತು ಗ್ರಹದ ಸ್ಥಾನ ಬದಲಾವಣೆ ನಿಮ್ಮ ರಾಶಿಗೆ ಶುಭವಾಗುತ್ತದೆ, ಆರೋಗ್ಯದಲ್ಲಿ ಸುಧಾರಣೆ ಕಾಣುತ್ತೀರಿ. ಈ ಸಮಯದಲ್ಲಿ ನಿಮ್ಮ ಜೀವನದಲ್ಲಿ ಮಾಡುವ ಎಲ್ಲಾ ಕೆಲಸಗಳಲ್ಲಿ ಯಶಸ್ಸು ಪಡೆಯುತ್ತೀರಿ. ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ಬಹಳ ಸಮಯದಿಂದ ಅರ್ಧಕ್ಕೆ ನಿಂತಿದ್ದ ಕೆಲಸಗಳು ಪೂರ್ತಿಯಾಗುತ್ತದೆ. ಬ್ಯುಸಿನೆಸ್ ಮಾಡುತ್ತಿರುವವರು ಲಾಭ ಪಡೆಯುತ್ತೀರಿ. ಹೂಡಿಕೆ ಮಾಡಲು ಇದು ಸರಿಯಾದ ಸಮಯ ಆಗಿದೆ. ಇದನ್ನು ಓದಿ..Kannada Astrology: ಹೆಚ್ಚಿನ ಆಲೋಚನೆ ಮಾಡದೆ, ಈ ದಿಕ್ಕಿನಲ್ಲಿ ತುಳಸಿ ಗಿಡ ಇಡೀ ಸಾಕು. ಎಲ್ಲಾ ಕಷ್ಟಗಳು ಮುಗಿದು, ಒಳ್ಳೆಯ ದಿನಗಳು ಆರಂಭ.

ಸಿಂಹ ರಾಶಿ :- ಕೇತು ಗ್ರಹದ ಸ್ಥಾನ ಬದಲಾವಣೆ ಈ ರಾಶಿಯವರಿಗೆ ಬಹಳ ಪ್ರಯೋಜನ ತರಲಿದೆ. ಶುಭವಾದ ಈ ಸಮಯದಲ್ಲಿ ನಿಮ್ಮ ಮನೆಯಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಸಂಬಂಧಗಳು ಚೆನ್ನಾಗಿರುತ್ತದೆ. ಈ ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ನೀವು ಕೆಲಸ ಮಾಡುವ ಕಡೆ ಹಿರಿಯ ಅಧಿಕಾರಿಗಳ ಜೊತೆಗೆ ಒಳ್ಳೆಯ ಬಾಂಧವ್ಯ ಬೆಳೆಸಿಕೊಳ್ಳುತ್ತೀರಿ. ನೀವು ಪಡುವ ಕಷ್ಟಕ್ಕೆ ಪ್ರತಿಫಲ ಪಡೆಯುತ್ತೀರಿ.

ಧನು ರಾಶಿ :- ಕೇತು ಗ್ರಹದ ಸ್ಥಾನ ಬದಲಾವಣೆ ನಿಮಗೆ ಒಳ್ಳೆಯ ಫಲ ಸಿಗುತ್ತದೆ. ಮಾಡುವ ಎಲ್ಲಾ ಕೆಲಸದಲ್ಲೂ ಸಕ್ಸಸ್ ನಿಮ್ಮದಾಗುತ್ತದೆ. ದೇವರ ಕುರಿತ ಕಾರ್ಯಗಳ ಮೇಲೆ ಆಸಕ್ತಿ ಬೆಳೆಯುತ್ತದೆ. ಕೋರ್ಟ್ ಕೇಸ್ ಗಳಲ್ಲಿ ಯಶಸ್ಸು ನಿಮ್ಮದೇ ಆಗಿರುತ್ತದೆ. ಹಳೆಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಇದನ್ನು ಓದಿ..Investment Tips: ಕೇವಲ ದಿನಕ್ಕೆ 200 ರೂಪಾಯಿ ಉಳಿತಾಯ ಮಾಡಿ ಇಲ್ಲಿ ಹೂಡಿಕೆ ಮಾಡಿದರೆ, ಲಕ್ಷ ಲಕ್ಷ ಲಾಭ ಗಳಿಸುವುದು ಖಚಿತ.

ಮಕರ ರಾಶಿ :- ಕೇತು ಗ್ರಹದ ಸ್ಥಾನ ಬದಲಾವಣೆ ಇಂದ ಈ ರಾಶಿಯವರ ಹಣಕಾಸಿನ ಆದಾಯ ಹೆಚ್ಚಾಗುತ್ತದೆ, ತುಂಬಾ ಲಾಭ ಪಡೆಯುತ್ತೀರಿ..ಕೆಲಸ ಮಾಡುವ ಕಡೆ ಹೊಸ ಜವಾಬ್ದಾರಿ ಸಿಗುತ್ತದೆ, ಹಣದ ಆಗಮನ ಆಗುತ್ತದೆ. ನೀವು ಹೊಸ ಕೆಲಸ ಶುರು ಮಾಡಬಹುದು.. ಬ್ಯುಸಿನೆಸ್ ಮಾಡುವವರಿಗೆ ಇದು ಒಳ್ಳೆಯ ಸಮಯ ಆಗಿದೆ.