ಕರುನಾಡ ವಾಣಿ
ಇದು ನಿಮ್ಮ ಧ್ವನಿ

High Court Recruitment: ಕಡಿಮೆ ಅಂದರೆ 8 ನೇ ತರಗತಿ ಪಾಸ್ ಆಗಿದ್ದರೂ ಪಡೆಯಿರಿ ಹೈ ಕೋರ್ಟ್ ನಲ್ಲಿ ಉದ್ಯೋಗ. ಅರ್ಜಿ ಹೇಗೆ ಸಲ್ಲಿಸುವುದು ಗೊತ್ತೇ??

1,074

Get real time updates directly on you device, subscribe now.

High Court Recruitment: ಸರ್ಕಾರಿ ಕೆಲಸಕ್ಕೆ ಸೇರಿಕೊಳ್ಳಬೇಕು ಎನ್ನುವ ಆಸೆ ಕನಸು ಎಲ್ಲರಿಗೂ ಇರುತ್ತದೆ. ಅದರಲ್ಲೂ ಕೋರ್ಟ್ ನಲ್ಲಿ ಕೆಲಸ ಸಿಗುತ್ತದೆ ಎಂದರೆ ಪಡೆಯಲು ಎಲ್ಲರಿಗು ಆಸಕ್ತಿ ಇರುತ್ತದೆ. ಇದೀಗ ಕೋರ್ಟ್ ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಒಂದು ಒಳ್ಳೆಯ ಅವಕಾಶ ಸಿಕ್ಕಿದೆ, ನೀವು 8ನೇ ತರಗತಿ ಪಾಸ್ ಆಗಿದ್ದರೆ ಸಾಕು, ನೀವು ಈ ಕೆಲಸಕ್ಕೆ ಅಪ್ಲೈ ಮಾಡಬಹುದು. ಖಾಲಿ ಇರುವುದು ಯಾವ ಕೆಲಸ? ಎಷ್ಟು ಹುದ್ದೆಗಳು ಖಾಲಿ ಇದೆ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲವನ್ನು ತಿಳಿಸಿಕೊಡುತ್ತೇವೆ ನೋಡಿ..

ಪಂಜಾಬ್ ಮತ್ತು ಹರಿಯಾಣದ ಹೈಕೋರ್ಟ್ ನಲ್ಲಿ ಚೌಕಿದಾರ್ ಹುದ್ದೆ ಖಾಲಿ ಇದೆ, ಒಟ್ಟು 50 ಹುದ್ದೆಗಳು ಖಾಲಿ ಇದೆ. ಈ ಹುದ್ದೆಯನ್ನು ತುಂಬಿಸಲು ಅರ್ಜಿ ಆಹ್ವಾನ ನೀಡಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕ ಶುರುವಾಗಿದ್ದು, highcourtchd.gov.in ಈ ವೆಬ್ಸೈಟ್ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ವೇತನವು ನಿಯಮದ ಅನುಸಾರ ಇರಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2023ರ ಜನವರಿ 9. ಈ ಕೆಲಸಕ್ಕೆ ಬೇಕಿರುವ ವಿದ್ಯಾರ್ಹತೆ 8ನೇ ತರಗತಿ ಮಾತ್ರ, ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಶಾಲೆಯಿಂದ 8ನೇ ತರಗತಿ ಪಾಸ್ ಆಗಿದ್ದರೆ ಸಾಕು. ಇದನ್ನು ಓದಿ..Business Plans: ಬಿಸಿನೆಸ್ ಮಾಡಬೇಕು ಆದರೆ ದುಡ್ಡಿಲ್ಲವೇ? ಈ ಬಿಸಿನೆಸ್ ಮಾಡಲು ದುಡ್ಡು ಬೇಡವೇ ಬೇಡ, ಸುಲಭವಾಗಲಿ ಲಕ್ಷ ಲಕ್ಷ ಗಳುಸುವುದು ಹೇಗೆ ಗೊತ್ತೇ?

ಚೌಕಿದಾರ್ ಕೆಲಸಕ್ಕೆ ಒಟ್ಟಾಗಿ 50 ಹುದ್ದೆಗಳು ಖಾಲಿ ಇದ್ದು, ಆಸಕ್ತಿ ಇರುವವರು ಬೇಗ ಅರ್ಜಿ ಹಾಕಿ, ಏಕೆಂದರೆ ಇದಕ್ಕಾಗಿ ಉಳಿದಿರುವುದು ಕೆಲವೇ ಕೆಲವು ದಿನಗಳು ಮಾತ್ರ. ಈ ಕೆಲಸಕ್ಕೆ ಅರ್ಜಿ ಹಾಕಲು ಅಭ್ಯರ್ಥಿಗಳು ₹710 ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಈ ಕೆಲಸಕ್ಕೆ ಇರುವ ವಯಸ್ಸಿನ ಮತ್ತು ಕನಿಷ್ಠ 18 ವರ್ಷಗಳು, ಗರಿಷ್ಠ 35 ವರ್ಷಗಳು. ಈ ಕೆಲಸಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತಮವಾದ ಸಂಬಳ ಸಿಗುತ್ತದೆ. ಆದರೆ ಆ ಸಂಬಳ ಎಷ್ಟು ಎಂದು ಇನ್ನು ತಿಳಿದುಬಂದಿಲ್ಲ. ಇದನ್ನು ಓದಿ.. LIC: ನಿಮ್ಮ ಕೆಲಸ ಮಾಡುತ್ತಾ, ಸಂಜೆ ಟೈಮ್ ಅಲ್ಲಿ LIC ಏಜೆಂಟ್ ಆಗಿ: ಲಕ್ಷ ಲಕ್ಷ ಗಳಿಸಿ, ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತೇ??

Get real time updates directly on you device, subscribe now.