Kannada News: ಶುರುವಾಗುತ್ತಿದೆ ವೀಕೆಂಡ್ ವಿಥ್ ರಮೇಶ್; ಮೊದಲ ಅತಿಥಿ ಯರಂತೆ ಗೊತ್ತೆ?? ಹೆಸರು ಕೇಳಿ, ಬೇಡವೇ ಬೇಡ ನೆಟ್ಟಿಗರು. ಕಾರಣ ಏನು ಗೊತ್ತೇ??
Kannada News: ಶುರುವಾಗುತ್ತಿದೆ ವೀಕೆಂಡ್ ವಿಥ್ ರಮೇಶ್; ಮೊದಲ ಅತಿಥಿ ಯರಂತೆ ಗೊತ್ತೆ?? ಹೆಸರು ಕೇಳಿ, ಬೇಡವೇ ಬೇಡ ನೆಟ್ಟಿಗರು. ಕಾರಣ ಏನು ಗೊತ್ತೇ??
Kannada News: ಕನ್ನಡದ ಕಿರುತೆರೆ ವೀಕ್ಷಕರು ಬಹಳ ಇಷ್ಟಪಟ್ಟ ಕಾರ್ಯಕ್ರಮಗಳಲ್ಲಿ ಒಂದು ವೀಕೆಂಡ್ ವಿತ್ ರಮೇಶ್ (Weekend With Ramesh). ಈ ಶೋ ಜೀಕನ್ನಡ (Zee Kannada) ವಾಹಿನಿಯಲ್ಲಿ ಪ್ರಸಾರವಾಗುತ್ತದೆ. ಸ್ಯಾಂಡಲ್ ವುಡ್ ನ ಎವರ್ ಗ್ರೀನ್ ನಟ ರಮೇಶ್ ಅರವಿಂದ್ (Ramesh Aravind) ಅವರು ಶೋ ನಿರೂಪಣೆ ಮಾಡುತ್ತಾರೆ. ಇವರೆಗು 4 ಸೀಸನ್ ಮುಗಿಸಿರುವ ವೀಕೆಂಡ್ ವಿತ್ ರಮೇಶ್ ಈಗ 5ನೇ ಸೀಸನ್ ಶುರುವಾಗುತ್ತಿದೆ ಎಂದು ಹೇಳಲಾಗುತ್ತಿದೆ. ರಮೇಶ್ ಅವರೇ ಈ ಸೀಸನ್ ಅನ್ನು ಸಹ ನಡೆಸಿಕೊಡಲಿದೆ, ಮೊದಲ ಎಪಿಸೋಡ್ ಗೆ ಸಾಧಕರ ಸೀಟ್ ನಲ್ಲಿ ಯಾರು ಕುಳಿತುಕೊಳ್ಳುತ್ತಾರೆ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.
ಕಾಂತಾರ (Kantara) ಸಿನಿಮಾ ಮೂಲಕ ಡಿವೈನ್ ಸ್ಟಾರ್ ಎಂದು ಖ್ಯಾತಿ ಪಡೆದು, ದೇಶದ ಎಲ್ಲೆಡೆ ಸೆನ್ಸೇಷನ್ ಆಗಿರುವ ನಟ ರಿಷಬ್ ಶೆಟ್ಟಿ (Rishab Shetty) ಅವರು ವೀಕೆಂಡ್ ವಿತ್ ರಮೇಶ್ ಸೀಸನ್ 5ರ ಮೊದಲ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗುತ್ತಿದ್ದು, ೭ ವರ್ಷಗಳಿಂದ ರಿಷಬ್ ಶೆಟ್ಟಿ ಅವರು ಚಿತ್ರರಂಗದಲ್ಲಿ ಪಟ್ಟ ಕಷ್ಟಗಳು ಅವರ ಸಾಧನೆಗಳು ಇದೆಲ್ಲವನ್ನು ನೋಡಬೇಕು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ರಿಷಬ್ ಶೆಟ್ಟಿ ಅವರನ್ನು ಇಷ್ಟು ಬೇಗ ಕರೆಸುವುದು ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಿಷಬ್ ಅವರು ಇನ್ನು ಸಾಕಷ್ಟು ಸಿನಿಮಾಗಳನ್ನು ಮಾಡಿ, ಸಾಧನೆ ಮಾಡಬೇಕು. ಅದೆಲ್ಲ ಆದ ನಂತರ ಅವರನ್ನು ಕರೆಸಿ, ಇಷ್ಟು ಬೇಗ ಬೇಡ ಎನ್ನುವುದು ನೆಟ್ಟಿಗರ ಅಭಿಪ್ರಾಯ ಆಗಿದೆ. ಇದನ್ನು ಓದಿ.. Kannada News: ಕೊನೆ ಕ್ಷಣದಲ್ಲಿ ನಿಟ್ಟುಸಿರು ಬಿಟ್ಟ ದರ್ಶನ್, ಅಪ್ಪು ಅಭಿಮಾನಿಗಳು ಎಂಟ್ರಿ ಕೊಟ್ಟ ಬೆನ್ನಲ್ಲೇ ಏನಾಗಿದೆ ಗೊತ್ತೇ??
ಒಟ್ಟಿನಲ್ಲಿ ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ಶುರುವಾಗಿದ್ದು, ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2014ರ ಆಗಸ್ಟ್ 2ರಂದು ವೀಕೆಂಡ್ ವಿತ್ ರಮೇಶ್ ಮೊದಲ ಸೀಸನ್ ನ ಮೊದಲ ಎಪಿಸೋಡ್ ಪ್ರಸಾರವಾಗಿತ್ತು, ಆಗ ಪುನೀತ್ ರಾಜ್ ಕುಮಾರ್ (Puneeth Rajkumar) ಅವರು ಮೊದಲ ಸಾರಿ ಸಾಧಕರ ಸೀಟ್ ನಲ್ಲಿ ಕುಳಿತಿದ್ದರು. ಈವರೆಗೂ 104ಗಳನ್ನು ಈ ಶೋ ಪೂರ್ತಿ ಮಾಡಿದ್ದು, ಹಲವಾರು ಸಾಧಕರ ಜೀವನದ ಬಗ್ಗೆ ವೀಕ್ಷಕರಿಗೆ ತಿಳಿಸಿದೆ. ಈ ಮೂಲಕ ಜನರಲ್ಲಿ ಸ್ಪೂರ್ತಿ ಮೂಡಿಸುತ್ತಿದೆ. ವೀಕೆಂಡ್ ವಿತ್ ರಮೇಶ್ ಮತ್ತೆ ಬರೋಕೆ ತಯಾರಿದ್ದು, ಅಧಿಕೃತ ಘೋಷಣೆಗಾಗಿ ಕಾಯಬೇಕಿದೆ. ಇದನ್ನು ಓದಿ..Kannada News: ಜೀವನೇ ಕೊಡುವಷ್ಟು ಆ ನಟಿಯನ್ನು ಪ್ರೀತಿ ಮಾಡಿದ್ದ ತೆಲುಗಿನ ಬಾಲಯ್ಯ: ಆದರೆ ಕೊನೆಗೆ ಕೈ ಕೊಟ್ಟದ್ದು ಯಾಕೆ ಗೊತ್ತೆ? ಕೊನೆಯಲ್ಲಿ ಏನಾಯ್ತು ಗೊತ್ತೇ??