Browsing Category

Kannada General

Online ನಲ್ಲಿ ಜಾತಿ/ಆದಾಯ ಪ್ರಮಾಣ ಪತ್ರ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ ??

ಜಾತಿ/ಆದಾಯ ಪ್ರಮಾಣ ಪತ್ರ ಸಲ್ಲಿಸಲು ಈ ಕೆಳಗಿನ ಸರಳ ಕ್ರಮಗಳನ್ನ ಪಾಲಿಸಿ. ನಿಮ್ಮ ಮೊಬೈಲ್’ನಲ್ಲಿ ಕೆಳಗಡೆ ಕೊಟ್ಟಿರುವ ವೆಬ್ಸೈಟ್ ಲಿಂಕ್’ನ್ನು ತೆರೆಯಿರಿ…ಚಿತ್ರದಲ್ಲಿರುವಂತೆ “ಆನ್ ಲೈನ್ ಅರ್ಜಿ” ಮೇಲೆ ಕ್ಲಿಕ್ ಮಾಡಿ…ಚಿತ್ರದಲ್ಲಿರುವಂತೆ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ…